ಗಡಿಯಿಂದ ಯೋಧರನ್ನು ವಾಪಸ್ ಕರೆಯಿಸಿಕೊಳ್ಳಿ; ಭಾರತಕ್ಕೆ ಚೀನಾ ಧಮ್ಕಿ
Team Udayavani, Jun 27, 2017, 2:12 PM IST
ಬೀಜಿಂಗ್/ನವದೆಹಲಿ: ಸಿಕ್ಕಿಂ ಗಡಿವಿವಾದದ ಬಗ್ಗೆ ಭಾರತ ಕ್ರಮ ತೆಗೆದುಕೊಳ್ಳದೆ ಹೋದರೆ ಯಾವುದೇ ಕಾರಣಕ್ಕೂ ಸಿಕ್ಕಿಂನ ನಾಥುಲಾ ಪಾಸ್ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಅವಕಾಶ ನೀಡಲ್ಲ ಎಂದು ಚೀನಾ ಭಾರತಕ್ಕೆ ಕಠಿಣ ಸಂದೇಶ ರವಾನಿಸಿದೆ.
ಭಾರತೀಯ ಸೇನಾಪಡೆ ಸಿಕ್ಕಿಂ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಗಡಿ ಪ್ರವೇಶಿಸಿದೆ ಎಂದು ಆರೋಪಿಸಿರುವ ಚೀನಾ, ಕೂಡಲೇ ಯೋಧರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಒಂದು ವೇಳೆ ಯೋಧರನ್ನು ವಾಪಸ್ ಕರೆಯಿಸಿಕೊಳ್ಳದಿದ್ದರೆ ಮಾನಸ ಸರೋವರ ಯಾತ್ರೆಗೆ ತೆರಳುವ ನಾಥುಲಾ ಪಾಸ್ ಮಾರ್ಗವನ್ನು ಬಂದ್ ಮಾಡುವುದಾಗಿ ಚೀನಾ ಬೆದರಿಕೆಯೊಡ್ದಿದೆ. ಈ ಬಗ್ಗೆ ಭಾರತಕ್ಕೆ ರಾಜತಾಂತ್ರಿಕ ಪ್ರತಿಭಟನೆ ವ್ಯಕ್ತಪಡಿಸಿರುವುದಾಗಿ ಹೇಳಿದೆ.
ಸಿಕ್ಕಿಂ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಅತಿಕ್ರಮಣ ಪ್ರವೇಶ ಮಾಡಿರುವುದಾಗಿ ಚೀನಾ ಆರೋಪಿಸಿದೆ. ಆದರೆ ಚೀನಾದ ಯೋಧರೆ ಸಿಕ್ಕಿಂ ಗಡಿ ಪ್ರವೇಶಿಸಿರುವುದಾಗಿ ಭಾರತ ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.