ನಮಾಜ್‌ ನಡೆಯುವ ಮಸೀದಿ ಅಲ್ಲಾಹುವಿನ ಮನೆ: ಬಾರಿ

Team Udayavani, Jun 27, 2017, 2:50 PM IST

gul3.jpg

ವಾಡಿ: ನಮಾಜ್‌ ಮತ್ತು ರೋಜಾ ರಂಜಾನ್‌ ಹಬ್ಬದಲ್ಲಿ ಪಾಲಿಸಲಾಗುವ ದಿನದ ಪ್ರಮುಖ ಆಚರಣೆಗಳು. ನಮಾಜ್‌ ನಡೆಯುವ ಮಸೀದಿ ಅಲ್ಲಾಹನ ಮನೆಯಾಗಿದ್ದು, ಅದರ ಪ್ರಗತಿ ಪ್ರತಿಯೊಬ್ಬ ಮುಸಲ್ಮಾನನ ಕರ್ತವ್ಯ ಎಂದು ಹೈದರಾಬಾದ ಜಾಮೀಯಾ ಮಸೀದಿಯ ಅಬ್ದುಲ್‌ ಸಾಜೀರ್‌ ಬಾರಿ ಹೇಳಿದರು. 

ರಂಜಾನ್‌ ಹಬ್ಬದ ಪ್ರಯುಕ್ತ ಪಟ್ಟಣದ ಈದ್ಗಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ನಮಾಜ್‌ ಸಂದರ್ಭದಲ್ಲಿ ಧರ್ಮ ಉಪದೇಶ ನೀಡಿ ಅವರು ಮಾತನಾಡಿದರು. ಹಬ್ಬದ ದಿನಗಳಲ್ಲಿ ಚಂದ್ರ ಕಂಡಾಗಲೊಮ್ಮೆ ಖುರಾನ್‌ ಪುಸ್ತಕ ಹೊರ ತೆಗೆದರೆ ಸಾಲದು. ಪ್ರತಿದಿನವೂ ಖುರಾನ್‌ ಪಠಣ ಮಾಡಬೇಕು. 

ಮಕ್ಕಳಿಗೆ ಕಡ್ಡಾಯವಾಗಿ ಮಸೀದಿಯ ಪಾಠಗಳ ಅಧ್ಯಯನಕ್ಕೆ ಕಳುಹಿಸಬೇಕು. ಯಾವುದೇ ಆಡಳಿತ ನಮ್ಮನ್ನು ರಕ್ಷಿಸುವುದಿಲ್ಲ. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕಿದೆ. ಪರಸ್ಪರ ಕದನ ಇಸ್ಲಾಂ ಬೋಧನೆಯಲ್ಲ. ದುಷ್ಕೃತ್ಯ ಬಿಟ್ಟು ಬದುಕಬೇಕು ಎಂದು ವಿವರಿಸಿದರು. ಪಟ್ಟಣದ ಜಾಮೀಯಾ ಮಸೀದಿಯ ಅಬ್ದುಲ್‌ ಖಾಲೀದ್‌ ಮಾತನಾಡಿದರು. 

ಎಸಿಸಿ ಮುಖ್ಯಸ್ಥರಾದ ಡಾ| ಎಸ್‌.ಬಿ. ಸಿಂಗ್‌, ಉದಯ ಪವಾರ, ಜಯಪ್ರಕಾಶ ಪವಾರ, ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ಸಂತೋಷ ರಾಠೊಡ, ಕಾರ್ಮಿಕ ಸಂಘದ ಮುಖಂಡರಾದ ರಮೇಶ ಕಾರಬಾರಿ, ವಿಶಾಲ ನಂದೂರಕರ, ಠಾಕೂರ ರಾಥೋಡ ಹಾಗೂ ಅನುರಾಗ ದ್ವಿವೇದಿ ಅವರನ್ನು ಮುಸ್ಲಿಂ ಸಮಾಜದ ಅಧ್ಯಕ್ಷ ಮುಕುºಲ್‌ ಜಾನಿ ಸನ್ಮಾನಿಸಿದರು. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಸಾಮೂಹಿಕ ನಮಾಜ್‌ ಸಲ್ಲಿಸಿದರು.

ಹಳಕರ್ಟಿ ದರ್ಗಾದ ಈದ್ಗಾ ಸೇರಿದಂತೆ ಕುಂದನೂರ, ಇಂಗಳಗಿ, ರಾವೂರ, ಕಮರವಾಡಿ, ಲಾಡ್ಲಾಪುರ, ಸನ್ನತಿ, ನಾಲವಾರ ಗ್ರಾಮಗಳಲ್ಲಿ ರಂಜಾನ್‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಂ ಮತ್ತು ಹಿಂದೂ ಬಂದುಗಳು ಪರಸ್ಪರ ಶುಭಾಶಯ  ವಿನಿಮಯ ಮಾಡಿಕೊಂಡರು. ಹಬ್ಬದ ವಿಶೇಷ ಸಿಹಿ ಖಾದ್ಯ ಸುರ್ಕುಂಭಾ ಸವಿದರು. 

ಟಾಪ್ ನ್ಯೂಸ್

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.