ಗೂರ್ಖಾ ಚಳವಳಿ ತೀವ್ರ , ಪರಿಸ್ಥಿತಿ ಉದ್ರಿಕ್ತ
Team Udayavani, Jun 29, 2017, 3:45 AM IST
ಡಾರ್ಜಿಲಿಂಗ್: ಪ್ರತ್ಯೇಕ ಗೂರ್ಖಾ ರಾಜ್ಯ ಸ್ಥಾಪನೆಗಾಗಿ ಹೋರಾಟ ಮಾಡುತ್ತಿರುವ ಗೂರ್ಖ ಜನಮುಕ್ತಿ ಮೋರ್ಚಾ ಕಾರ್ಯಕರ್ತರು ಗೂರ್ಖ ಪ್ರಾದೇಶಿಕ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಗುಡ್ಡಗಾಡು ಜಿಲ್ಲೆಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಈ ನಡುವೆ ಕೇಂದ್ರೀಯ ಸಮಿತಿ ಇಬ್ಬರು ಸದಸ್ಯರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ಎರಡು ಗಂಟೆಯ ಬಳಿಕ ಬಿಡುಗಡೆ ಮಾಡಿದ್ದಾರೆ. ಈ ನಡುವೆ ಗುಡ್ಡಗಾಡು ಜಿಲ್ಲೆಯಲ್ಲಿ ಚಳವಳಿಯ ಕಾರಣಕ್ಕಾಗಿ ನಿಯೋಜನೆ ಮಾಡಲಾಗಿದ್ದ ಸೇನೆಯನ್ನು ರಾಜ್ಯ ಸರ್ಕಾರದ ಮನವಿ ಮೇರೆಗೆ ವಾಪಸ್ ತೆಗೆದುಕೊಳ್ಳಲಾಗಿದೆ. ಗೂರ್ಖಾಲ್ಯಾಂಡ್ ಹೋರಾಟಕ್ಕೆ ಮಕ್ಕಳು ಕೂಡ ಬಿತ್ತಿಪತ್ರ ಹಿಡಿದು ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.