ಧರ್ಮಸ್ಥಳ, ಕೊಲ್ಲೂರು : 7 ಸೆಂ.ಮೀ. ಮಳೆ
Team Udayavani, Jun 29, 2017, 2:11 AM IST
ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಧರ್ಮಸ್ಥಳ, ಕೊಲ್ಲೂರು, ಲೋಂಡಾ ಮತ್ತು ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲೇ ಅಧಿಕವೆನಿಸಿದ 7 ಸೆಂ.ಮೀ. ಮಳೆ ಸುರಿಯಿತು.
ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ ಹೀಗಿತ್ತು (ಸೆಂ.ಮೀ.ಗಳಲ್ಲಿ): ಮಂಗಳೂರು, ಪೊನ್ನಂಪೇಟೆ, ಮೂಡಿಗೆರೆ ತಲಾ 6, ಆಗುಂಬೆ, ಹೊಸನಗರ ತಲಾ 5, ಕೋಟ, ಕುಂದಾಪುರ, ಸಿದ್ಧಾಪುರ(ಉ.) ತಲಾ 4, ಬಜಪೆ, ಪಣಂಬೂರು, ಪುತ್ತೂರು, ಶಿರಾಲಿ, ಮಡಿಕೇರಿ, ನಾಪೋಕ್ಲು, ಕಳಸ, ಕಮ್ಮರಡಿ ತಲಾ 3, ಮೂಲ್ಕಿ, ಕದ್ರಾ, ಸಿದ್ಧಾಪುರ (ಉ.ಕ.), ಶೃಂಗೇರಿ, ಬಾಳುಪೇಟೆ, ಸಕಲೇಶಪುರ ತಲಾ 2, ಸುಳ್ಯ, ತ್ಯಾಗರ್ತಿ, ಎನ್.ಆರ್.ಪುರ, ಜಯಪುರ ತಲಾ 1.
ಲಿಂಗನಮಕ್ಕಿ ಜಲಮಟ್ಟ : 28-6-2017
ಜಲಾಶಯದ ಗರಿಷ್ಠ ಮಟ್ಟ – 1819 ಅಡಿ
ಇಂದಿನ ನೀರಿನ ಮಟ್ಟ – 1751.75 ಅಡಿ
ಕಳೆದ ವರ್ಷ ಇದೇ ದಿನ – 1755.90 ಅಡಿ
ಒಳ ಹರಿವು – 11837 ಕ್ಯುಸೆಕ್ಸ್
ಹೊರ ಹರಿವು – 00 ಕ್ಯುಸೆಕ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.