ಪಾಕ್ ಪಡೆಗಳಿಂದ ಶೆಲ್ ದಾಳಿ:ಇಬ್ಬರು ಬಿಎಸ್ಎಫ್ ಯೋಧರಿಗೆ ಗಾಯ
Team Udayavani, Jun 29, 2017, 9:23 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಪೂಂಛ್ ಸೆಕ್ಟರ್ನಲ್ಲಿ ಪಾಕಿಸ್ತಾನ ಪಡೆಗಳು ಪುಂಡಾಟ ಮುಂದುವರಿಸಿದ್ದು ಗುರುವಾರ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ.
ಗುರುವಾರ ಬೆಳಗ್ಗೆ 1.30 ರ ವೇಳೆ ಪಾಕ್ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳು , ಮೋರ್ಟಾರ್ಗಳು ಮತ್ತು ಗುಂಡಿನ ಮಳೆ ಸುರಿಸಿ ಅಪ್ರಚೋದಿತ ದಾಳಿ ಅರಂಭಿಸಿದ್ದು, ಇದಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡಿರುವುದಾಗಿ ರಕ್ಷಣ ಸಚಿವಾಲಯದ ಮೂಲಗಳು ತಿಳಿಸಿವೆ.
ಶೆಲ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.