ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ 2 ಐಇಡಿ ಪತ್ತೆ; ನಾಶ
Team Udayavani, Jun 29, 2017, 10:59 AM IST
ಶ್ರೀನಗರ : ಭದ್ರತಾ ಪಡೆಗಳಿಂದು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅವಿತಿಟ್ಟಿದ್ದ ಎರಡು ಸುಧಾರಿತ ಸ್ಫೋಟಕ ಉಪಕರಣಗಳನ್ನು (ಐಇಡಿ) ಪತ್ತೆ ಹಚ್ಚಿ ನಾಶಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಡಾಂಗೇರಪುರ ಎಂಬಲ್ಲಿನ Circular ರಸ್ತೆಯಲ್ಲಿ ಭದ್ರತಾ ಪಡೆಗಳು ಈ ಐಇಡಿಗಳನ್ನು ಪತ್ತೆ ಹಚ್ಚಿದರು. ಒಡನೆಯೇ ಬಾಂಬ್ ನಿಷ್ಕ್ರಿಯಗೊಳಿಸುವ ಪರಿಣತರನ್ನು ಕರೆಸಿಕೊಂಡು ಐಇಡಿಗಳನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಅವುಗಳನ್ನು ನಾಶಪಡಿಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.