ಭಾರತವನ್ನು ಪಪ್ಪು ಮುಕ್ತ ಮಾಡುವೆ: ಉಚ್ಚಾಟಿತ ಮೀರತ್ ಕೈ ನಾಯಕನ ಪಣ
Team Udayavani, Jun 29, 2017, 11:20 AM IST
ಹೊಸದಿಲ್ಲಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತನ್ನ ವಾಟ್ಸಾಪ್ ಸಂದೇಶದಲಿಲ ಪಪ್ಪು ಎಂದು ಸಂಬೋಧಿಸಿ ಅದನ್ನು ಸ್ಥಳೀಯ ನಾಯಕರಿಗೆ ಕಳುಹಿಸಿದ್ದ ಕಾರಣಕ್ಕೆ ಪಕ್ಷದ ಎಲ್ಲ ಹುದ್ದೆಗಳಿಂದ ವಜಾಗೊಂಡಿದ್ದ ಮೀರತ್‌ನ ಸ್ಥಳೀಯ ಕಾಂಗ್ರೆಸ್ ನಾಯಕ ವಿನಯ್ ಪ್ರಧಾನ್ ಇದೀಗ “ಭಾರತವನ್ನು ಪಪ್ಪು ಮುಕ್ತ ಮಾಡುವೆ’ ಎಂಬ ಪಣತೊಟ್ಟಿರುವುದಾಗಿ ವರದಿಯಾಗಿದೆ.
“ನಾನು ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದದ್ದು ಅವರನ್ನು ಅವಹೇಳನ ಮಾಡುವ ಉದ್ದೇಶದಿಂದಲ್ಲ; ಬದಲು ಎಲ್ಲರಿಗೂ ಆತ್ಮೀಯತೆಯಿಂದ ಕಾಂಗ್ರೆಸ್ ನಾಯಕನ ಸಾಧನೆಗಳನ್ನು ತಿಳಿಸುವ ಸಲುವಾಗಿ’ ಎಂದು ವಿನಯ್ ಪ್ರಧಾನ್ ಪಕ್ಷದ ಉನ್ನತರಿಗೆ ಮನವರಿಕೆ ಮಾಡಿದ್ದ ಹೊರತಾಗಿಯೂ ಪಕ್ಷದ ಎಲ್ಲ ಹುದ್ದೆಗಳಿಂದ ಉಚ್ಚಾಟನೆಗೊಂಡಿದ್ದರು.
ರಾಹುಲ್ ಗಾಂಧಿಯನ್ನು ಅತ್ಯಂತ ನಿಕಟ ಕೌಟುಂಬಿಕ ವರ್ತುಲದಲ್ಲಿ ಪಪ್ಪು ಎಂದು ಆತ್ಮೀಯತೆಯಿಂದ ಕರೆಯುವುದಿದೆ.
ಇದೀಗ ಇದಕ್ಕೆ ಪ್ರತೀಕಾರವಾಗಿ “ಭಾರತವನ್ನು ನಾನು ಪಪ್ಪು ಮುಕ್ತ ಮಾಡಿಯೇ ಸಿದ್ಧ’ ಎಂದು ವಿನಯ್ ಪ್ರಧಾನ್ ಪಣ ತೊಟ್ಟಿದ್ದಾರೆ. ನಿನ್ನೆ ಬುಧವಾರ ಪ್ರಧಾನ್ ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಸದಸ್ಯತ್ವಕ್ಕೆ ತನ್ನ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
MUST WATCH
ಹೊಸ ಸೇರ್ಪಡೆ
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.