ಜಿಎಸ್ಟಿ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ: ಕಾಂಗ್ರೆಸ್
Team Udayavani, Jun 29, 2017, 3:58 PM IST
ಹೊಸದಿಲ್ಲಿ : ಜಿಎಸ್ಟಿಗೆ ಚಾಲನೆ ನೀಡುವ ಸಂಸತ್ತಿನ ಜೂನ್ 30ರ ಮಧ್ಯರಾತ್ರಿಯ ವಿಶೇಷ ಅಧಿವೇಶನದಲ್ಲಿ ತಾನು ಪಾಲ್ಗೊಳ್ಳುವುದಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಇಂದು ಗುರುವಾರ ಹೇಳಿದೆ.
ಕಾಂಗ್ರೆಸ್ನ ಹಿರಿಯ ವಕ್ತಾರ ಸತ್ಯವ್ರತ ಚತುರ್ವೇದಿ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಈ ಕುರಿತಾಗಿ ಭೇಟಿಯಾಗಿ ಕಾಂಗ್ರೆಸ್ ನಿಲುವನ್ನು ನಿರ್ಧರಿಸಿದರೆಂದು ಸತ್ಯವ್ರತ ಹೇಳಿದರು.
ತೃಣಮೂಲ ಕಾಂಗ್ರೆಸ್ ನಿನ್ನೆ ಬುಧವಾರವೇ ತಾನು ಜಿಎಸ್ಟಿ ಕುರಿತಾದ ಜೂ.30ರ ಮಧ್ಯ ರಾತ್ರಿ ವಿಶೇಷ ಸಂಸತ್ ಅಧಿವೇಶನವನ್ನು ಬಹಿಷ್ಕರಿಸುವುದಾಗಿ ಹೇಳಿತ್ತು. ಇದೀಗ ಕಾಂಗ್ರೆಸ್ ಕೂಡ ತೃಣಮೂಲ ಪಕ್ಷದ ಹಾದಿಯಲ್ಲಿ ಸಾಗಿದೆ.
ಮೋದಿ ಸರಕಾರ ಜಿಎಸ್ಟಿ ಯನ್ನು ಯಾವುದೇ ಸರಿಯಾದ ಸಿದ್ಧತೆಗಳಿಲ್ಲದೆ ತರಾತುರಿಯಲ್ಲಿ ಅನುಷ್ಠಾನಗೊಳಿಸುತ್ತಿದೆ ಎಂದು ಆರೋಪಿಸಿದ್ದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಜಿಎಸ್ಟಿ ಅನುಷ್ಠಾನಕ್ಕೆ ನಮಗೆ ಇನ್ನೂ ಆರು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.