“ಸಮಾಜ, ಸರಕಾರ, ನ್ಯಾಯಾಂಗ, ಕಾರ್ಯಾಂಗಗಳ ಕರ್ತವ್ಯ’

Team Udayavani, Jun 30, 2017, 3:45 AM IST

290617Astro01.jpg

ಉಡುಪಿ: ಮಕ್ಕಳಲ್ಲಿ ಬೆಳೆಯುತ್ತಿರುವ ಅಪರಾಧಗಳನ್ನು ಹತ್ತಿಕ್ಕುವುದು ಸಮಾಜ, ಸರಕಾರ, ನ್ಯಾಯಾಂಗ ಕಾರ್ಯಾಂಗಗಳ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಜೂ. 29ರಂದು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸ ಲಾದ ವಿವಿಧ ಕಾಮಗಾರಿಗಳಾದ ನಿಟ್ಟೂರು ಸರಕಾರಿ ವೀಕ್ಷಣಾಲಯ, ಬಾಲನ್ಯಾಯ ಮಂಡಳಿಯ ನೂತನ ಕಟ್ಟಡ, ಜಿಲ್ಲಾ ಬಾಲಭವನದ ಬಯಲು ರಂಗಮಂಟಪ, ಮಕ್ಕಳ ಆಟದ ಉದ್ಯಾನವನ ಹಾಗೂ ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆಯ ಮೂಲಕ ಮಣಿಪಾಲದಲ್ಲಿ ನಿರ್ಮಾಣಗೊಂಡ ಮೆಟ್ರಿಕ್‌ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.ಕೆಲ ಮಕ್ಕಳು ಇಂದು ದಾರಿ ತಪ್ಪಿ ಕೆಡುತ್ತಿದ್ದಾರೆ. ಬಾಲಾಪರಾಧಿ ಗಳಾಗುತ್ತಿದ್ದಾರೆ. ಅವರನ್ನು ಸಕಾಲದಲ್ಲಿ ಗುರುತಿಸಿ ತಿಳಿಹೇಳಿ ಸಮಾಜದ ಆಸ್ತಿಯನ್ನಾಗಿ ಪರಿವರ್ತಿಸುವ ಕಾರ್ಯ ನಡೆಯಬೇಕಾಗಿದೆ. ಅದಕ್ಕಾಗಿ ನಮ್ಮ ಸರಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ವಿಶ್ವಸಂಸ್ಥೆಯ ಆಶಯದಂತೆ ಬಾಲಾಪರಾಧ ತಡೆಯಬೇಕು. ಬಾಲಾಪರಾಧಿಗಳನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕು. ಮುಂದೆ ಸಮಾಜದಲ್ಲಿ ಅವರು ಸತ್‌ ಪ್ರಜೆಯಾಗಿ ಬಾಳಲು ಸಹಾಯಮಾಡಬೇಕೆಂದು ಉಡುಪಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ನ್ಯಾ.ವೆಂಕಟೇಶ್‌ ನಾಯ್ಕ ಹೇಳಿದರು.

ಬಾಲ ನ್ಯಾಯ ಮಂಡಳಿಯ ಅಧ್ಯಕ್ಷರಾದ ನ್ಯಾ. ವಿವೇಕಾನಂದ ಪಂಡಿತ್‌, ಸದಸ್ಯ ಕಾರ್ಯದರ್ಶಿ ನ್ಯಾ. ಲಲಿತಾ,  ಉಡುಪಿ ಜಿ.ಪಂ. ಅಧ್ಯಕ್ಷ ದಿನಕರಬಾಬು, ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಉಡುಪಿ ನಗರಸಭೆಯ ಅಧ್ಯಕ್ಷ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಉಡುಪಿ ತಹಶೀಲ್ದಾರ್‌ ಮಹೇಶ್ಚಂದ್ರ, ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಹರೀಶ್‌ ಗಾಂವಕರ್‌, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಅರುಣ್‌ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗ್ರೇಸಿ ಗೊನ್ಸಾಲ್ವಿಸ್‌ ಸ್ವಾಗತಿಸಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಚಂದ್ರ ರಾಜೇ ಅರಸು ವಂದಿಸಿದರು. ಶಿಕ್ಷಕ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.