ವಿಶ್ವಸಂಸ್ಥೆ ತೆರಿಗೆ ನಿಧಿಗೆ ನೆರವು: ಭಾರತವೇ ಫಸ್ಟ್
Team Udayavani, Jun 30, 2017, 3:45 AM IST
ವಿಶ್ವಸಂಸ್ಥೆ: ತೆರಿಗೆ ವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳೂ ಪಾಲ್ಗೊಳ್ಳುವಂತೆ ಮಾಡಲು ವಿಶ್ವಸಂಸ್ಥೆ ತೆರಿಗೆ ನಿಧಿಗೆ ಭಾರತ ಒಂದು ಲಕ್ಷ ಡಾಲರ್ ನೆರವನ್ನು ನೀಡಿದೆ. ಈ ರೀತಿ ದೇಣಿಗೆ ನೀಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ರೀತಿ ಸ್ವಇಚ್ಛೆಯಿಂದ ನೆರವು ನೀಡುವಂತೆ 2006ರಲ್ಲೇ ವಿಶ್ವಸಂಸ್ಥೆ ಕರೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.