ಎಚ್-1ಬಿ ವೀಸಾದಾರರ ವೇತನ ಹೆಚ್ಚಳಕ್ಕೆ ಮನವಿ
Team Udayavani, Jun 30, 2017, 3:50 AM IST
ಹೊಸದಿಲ್ಲಿ / ವಾಷಿಂಗ್ಟನ್: ಎಚ್-1ಬಿ ವೀಸಾ ಹೊಂದಿರುವ ವಿದೇಶಿಯರ ಕನಿಷ್ಠ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಅಮೆರಿಕ ಸರಕಾರಕ್ಕೆ ಕಾರ್ಮಿಕ ಸಚಿವ ಅಲೆಕ್ಸಾಂಡರ್ ಅಕೋಸ್ಟಾ ಮನವಿ ಮಾಡಿದ್ದಾರೆ. ಭಾರತೀಯ ಮೂಲದ ಐಟಿ ಉದ್ಯೋಗಿಗಳಿಗೆ ಸದ್ಯ ಇರುವ 60,000 ಡಾಲರ್ ವೇತನವನ್ನು 80,000 ಡಾಲರ್ಗೆ ಹೆಚ್ಚಿಸುವಂತೆ ಅವರು ಒತ್ತಾಯಿಸಿದ್ದಾರೆ. ವೇತನ ಹೆಚ್ಚಿಸುವುದರಿಂದ ಎಚ್-1ಬಿ ವೀಸಾ ಹೊಂದಿರುವವರ ಕಾರಣ ಮೂಲ ಅಮೆರಿಕನ್ನರು ಕೆಲಸ ಕಳೆದುಕೊಳ್ಳುವ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಅವರು ಕಾಂಗ್ರೆಸ್ ಸಮಿತಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.