ಜಾರಿಗೆ ಮುನ್ನವೇ ರಾಣಿ ಚೆನ್ನಮ್ಮ ವಿವಿಯಲ್ಲಿ ಜಿಎಸ್‌ಟಿ ಕೋರ್ಸ್
Team Udayavani, Jun 30, 2017, 6:57 PM IST
ಬೆಳಗಾವಿ : ಕೇಂದ್ರ ಸರಕಾರ ಇಂದು ಶುಕ್ರವಾರ ಮಧ್ಯ ರಾತ್ರಿಯಿಂದ ಜಿಎಸ್‌ಟಿ ಯನ್ನು ಜಾರಿಗೆ ತರಲಿದೆ; ಆದರೆ ಇದಕ್ಕೆ ಮುನ್ನವೇ ಇಲ್ಲಿನ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಜಿಎಸ್‌ಟಿ ಕುರಿತು ತನ್ನ ನೂತನ ತೆರಿಗೆ ವ್ಯವಸ್ಥೆಯ ಪಠ್ಯದಲ್ಲಿ ಹೊಸ ಕೋರ್ಸ್ ಅನ್ನು ಈಗಾಗಲೇ ಆರಂಭಿಸಿದೆ.
“ವಿಶ್ವವಿದ್ಯಾಲಯದ ಬಿ.ಕಾಂ ಕೋರ್ಸ್‌ನಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆಯ ವಿಷಯಗಳಿವೆ. ಈ ಪಠ್ಯವನ್ನು ನಾವೀಗ ಪರಿಷ್ಕರಿಸಿದ್ದು ಇದರ ಭಾಗವಾಗಿ ಜಿಎಸ್‌ಟಿಯನ್ನು ಪರಿಚಯಿಸಿದ್ದೇವೆ; ಬೇರೆ ವಿಷಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.