ಐಕ್ಯೂನಲ್ಲಿ ಐನ್ಸ್ಟೀನ್ರನ್ನು ಮೀರಿಸಿದ ಅರ್ಣವ್ ಶರ್ಮಾ
Team Udayavani, Jul 1, 2017, 3:45 AM IST
ಲಂಡನ್: ಭಾರತೀಯ ಮೂಲದ ಬ್ರಿಟನ್ನ ಬಾಲಕ ನೊಬ್ಬ ಕಠಿಣ “ಮೆನ್ಸ ಬುದ್ಧಮತ್ತೆ ಪರೀಕ್ಷೆ'(ಐಕ್ಯು ಪರೀಕ್ಷೆ)ಯಲ್ಲಿ 162 ಅಂಕ ಗಳಿಸುವ ಮೂಲಕ ಖ್ಯಾತ ವಿಜ್ಞಾನಿ ಗಳಾದ ಆಲ್ಬರ್ಟ್ ಐನ್ಸ್ಟೀನ್ ಮತ್ತು ಸ್ಟೀಫನ್ ಹಾಕಿಂಗ್ರನ್ನೂ ಹಿಂದಿಕ್ಕಿದ್ದಾನೆ. 11 ವರ್ಷದ ಈತನ ಹೆಸರು ಅರ್ಣವ್ ಶರ್ಮಾ. ಸದ್ಯ ಶರ್ಮಾ ಬ್ರಿಟನ್ನಲ್ಲೇ ಬುದ್ಧಿ ವಂತ ಮಕ್ಕಳಲ್ಲಿ ಒಬ್ಬ ಎಂದು ಕರೆಸಿ ಕೊಂಡಿದ್ದಾನೆ. ವಿಶೇಷವೆಂದರೆ, ಈತ ಈ ಪರೀಕ್ಷೆಗಾಗಿ ಸ್ವಲ್ಪವೂ ತಯಾರಿ ಮಾಡಿಕೊಂಡಿರಲಿಲ್ಲ. ಕೇವಲ ಬುದ್ಧಿಶಕ್ತಿಯಿಂದಲೇ ತೇರ್ಗಡೆಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.