ಬಂಟ್ವಾಳ ಎಸ್‌ಡಿಪಿಐ ಮುಖಂಡನ ಹತ್ಯೆ : ಪ್ರಮುಖ ಆರೋಪಿ ಭರತ್ ಸೆರೆ
Team Udayavani, Jul 1, 2017, 3:19 PM IST
ಬಂಟ್ವಾಳ: ಎಸ್‌ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷ ಮಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ತಲೆ ಮರೆಸಿಕೊಂಡಿದ್ದ ಭರತ್ ಕುಮ್ಡೇಲ್‌ನನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದರು. ಇದೀಗ ಬಂಧನಕ್ಕೊಳಗಾಗಿರುವ ಆರೋಪಿ ಭರತ್ ಭಜರಂಗದಳದ ಪುತ್ತೂರು ವಲಯದ ಸಂಚಾಲಕನಾಗಿದ್ದ.
ನಿಷೇಧಾಜ್ಞೆ ಇದ್ದ ವೇಳೆಯಲ್ಲೆ ಹತ್ಯೆ ನಡೆದು ವಾತಾವರಣ ಇನ್ನಷ್ಟು ಉದ್ವಿಗ್ನ ಗೊಂಡಿತ್ತು. ಜುಲೈ 2 ರ ವರಗೆ ಬಂಟ್ವಾಳ ಸೇರಿದಂತೆ ಜಿಲ್ಲೆಯ 4 ತಾಲೂಕುಗಳಲ್ಲಿ ನಿಷೇಧಾಜ್ಞೆ ಮುಂದುವರೆದಿದೆ.
ಕಲಾಯಿ ನಿವಾಸಿಯಾಗಿದ್ದ ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ರರನ್ನು ದುಷ್ಕರ್ಮಿಗಳು ಬೆಂಜನಪದವು ಕರಾವಳಿ ಸೈಟ್ ರಾಮನಗರ ಸಮೀಪ ಜೂನ್ 21 ರಂದು ಹಾಡಹಗಲೆ ತಲವಾರಿನಿಂದ ಕಡಿದು ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.