ಮೂಡುಬೆಳ್ಳೆ : ಮೊಬೈಲ್ ಅಂಗಡಿ ಕಳವು ತಂಡದ ಬಂಧನ
Team Udayavani, Jul 2, 2017, 3:45 AM IST
ಶಿರ್ವ: ಮೂಡುಬೆಳ್ಳೆಯ ಮೊಬೈಲ್ ಅಂಗಡಿಯಿಂದ ಜೂ.14 ರ ರಾತ್ರಿ ಮೊಬೈಲ್‌ಗಳನ್ನು ಕಳವುಗೈದ ಕಳ್ಳರ ತಂಡವನ್ನು ಬಂಧಿಸುವಲ್ಲಿ ಶಿರ್ವ ಪೋಲೀಸರು ಯಶಸ್ವಿಯಾಗಿದ್ದಾರೆ.
ಮೂಡುಬೆಳ್ಳೆಯ ಅನನ್ಯ ಸೇಲ್ಸ್ ಕೇರ್ ಶಾಪ್‌ನ ಕಿಟಿಕಿಯ ಬಾಗಿಲಿಗೆ ಅಳವಡಿಸಿದ ಗ್ಲಾಸ್‌ನ್ನು ಒಡೆದು ಕಿಟಿಕಿಯ ಒಳಗಿನಿಂದ ಕೈ ಹಾಕಿ ಅಂಗಡಿಯ ಸೆಲ್ಪ್ನಲ್ಲಿ ದ್ದ ವಿವಿಧ ಕಂಪೆನಿಯ 6 ಮೊಬೈಲ್‌ಗಳನ್ನು ಕಳವು ಮಾಡಿದ್ದರು. ಆರೋಪಿಗಳಲ್ಲಿ ಸ್ವರೂಪ್ ಮತ್ರು¤ ರಮೇಶ್ ಕುಲಾಲ್ ಎಂಬವರನ್ನು ಮೂಡುಬೆಳ್ಳೆಯ ನೆಲ್ಲಿಕಟ್ಟೆಯಿಂದ ಬಂಧಿಸಲಾಗಿದ್ದು ಅವರು ನೀಡಿದ ಮಾಹಿತಿಯಂತೆ ಐದು ಮಂದಿ ಅಪ್ರಾಪ್ತ ಆರೋಪಿಗಳನ್ನು ಕಪ್ಪಂದಕರಿಯದ ಕುಕ್ಕುದಕಟ್ಟೆಯಿಂದ ಬಂಧಿಸಲಾಗಿದೆ. ಬಂಧಿತರಿಂದ 3 ಬೈಕ್ ಮತ್ತು ಕಳವುಗೈದ ಮೊಬೈಲ್, ಚಾರ್ಜರ್ ಮತ್ತು ಪವರ್ ಬ್ಯಾಂಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಓರ್ವನಿಗೆ ಜಾಮೀನು ದೊರೆತಿದೆ,ಇನೋ°ರ್ವನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪ್ರಾಪ್ತರನ್ನು ಬಾಲನ್ಯಾಯ ಮಂಡಳಿಗೆ ಒಪ್ಪಿಸಿದ್ದು ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.