ಮೀರಾಕುಮಾರ್‌ಗೆ ಜೆಡಿಎಸ್‌ ಸಂಪೂರ್ಣ ಬೆಂಬಲ

Team Udayavani, Jul 2, 2017, 3:45 AM IST

JDS–0102017.jpg

ಬೆಂಗಳೂರು: ಕಾಂಗ್ರೆಸ್‌ ಹಾಗೂ ಇತರೆ ಪಕ್ಷಗಳ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್‌ ಅವರಿಗೆ ಜೆಡಿಎಸ್‌ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅತಿಥಿ ಕೋಣೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದ ಮೀರಾಕುಮಾರ್‌ ಅವರಿಗೆ,  ಕರ್ನಾಟಕ ಹಾಗೂ ಕೇರಳದಲ್ಲಿರುವ ನಮ್ಮ ಪಕ್ಷದ ಶಾಸಕರು, ಸಂಸದರ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು  ಆಶ್ವಾಸನೆ ನೀಡಿದರು.

ನಂತರ ಮಾತನಾಡಿದ ಎಚ್‌.ಡಿ.ದೇವೇಗೌಡರು, ಸಮಾನ ಮನಸ್ಕ ಜಾತ್ಯತೀತ ಪಕ್ಷಗಳ ಅಭ್ಯರ್ಥಿಯಾಗಿರುವ ಮೀರಾ ಕುಮಾರ್‌ ಅವರಿಗೆ ನಮ್ಮೆಲ್ಲರ ಬೆಂಬಲ ಇದೆ. ಅವರನ್ನು ಗೆಲ್ಲಿಸಿಕೊಳ್ಳಲಿದ್ದೇವೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಕೆ.ಎಚ್‌.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೀರಾಕುಮಾರ್‌ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರುವ ಕಾರ್ಯಕ್ರಮವಿತ್ತು. ಆದರೆ, ದಾವಣಗೆರೆಯಲ್ಲಿ ಸಮಾವೇಶ ಇದ್ದ ಕಾರಣ ಜತೆಗೆ ದೇವೇಗೌಡರು ಶುಕ್ರವಾರ ಮಧ್ಯರಾತ್ರಿ ಸಂಸತ್‌ ಭವನದಲ್ಲಿ ನಡೆದ ಜಿಎಸ್‌ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲೇ ಭೇಟಿ ನಿಗದಿಯಾಯಿತು ಎಂದು ಹೇಳಲಾಗಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಮೀರಾ ಕುಮಾರ್‌ ಅವರಿಗೆ ಮತ ಚಲಾವಣೆ ಕುರಿತಂತೆ ಜೆಡಿಎಸ್‌ನ ಶಾಸಕರು ಹಾಗೂ ಸಂಸದರಿಗೆ ದೇವೇಗೌಡರೇ ಖುದ್ದಾಗಿ ಪತ್ರದ ಮುಖೇನ ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.