ಬೆಳಗಾವಿ ಪಾಲಿಕೆಯಲ್ಲಿ ಕನ್ನಡಿಗರ ಪಾರುಪತ್ಯ
Team Udayavani, Jul 2, 2017, 3:45 AM IST
ಬೆಳಗಾವಿ: ಮಹಾನಗರ ಪಾಲಿಕೆಯ ನಾಲ್ಕು ವಿವಿಧ ಸ್ಥಾಯಿ ಸಮಿತಿಗಳ ಪೈಕಿ ಕನ್ನಡ ಭಾಷಿಕ ಸದಸ್ಯರು ಮೂರು ಸ್ಥಾನಗಳಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಹಲವು ವರ್ಷಗಳ ಬಳಿಕ ಪಾಲಿಕೆಯಲ್ಲಿ ಕನ್ನಡಿಗರು ಪಾರುಪತ್ಯ ಸಾಧಿ ಸಿದ್ದಾರೆ.
ಪಾಲಿಕೆಯಲ್ಲಿ ಸ್ಪಷ್ಟ ಬಹುಮತವಿದ್ದರೂ ಎಂಇಎಸ್ಗೆ ಕೇವಲ ಒಂದು ಸ್ಥಾನ ದೊರೆತು ಮುಖಭಂಗ ಅನುಭವಿಸಿದೆ. ಪಾಲಿಕೆಯ ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಮಾತ್ರ ಎಂಇಎಸ್ ಪಾಲಾಗಿದೆ. ಹಣಕಾಸು ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಜಯ ಸವ್ವಾಶೇರಿ, ಲೆಕ್ಕಪತ್ರ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸರಳಾ ಹೇರೇಕರ, ನಗರ ಯೋಜನೆ ಹಾಗೂ ನಗರ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪಿಂಟು ಸಿದ್ದಕಿ, ಎಂಇಎಸ್ ಸದಸ್ಯ ರಾಜು ಬಿರ್ಜೆ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.