ನ್ಯಾಷನಲ್ ಹೆರಾಲ್ಡ್ ಪ್ರಕರಣ :ಸೋನಿಯಾಗೆ 3 ವಾರ ಕಾಲಾವಕಾಶ
Team Udayavani, Jul 2, 2017, 3:45 AM IST
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಡಾ| ಸುಬ್ರಹ್ಮಣ್ಯನ್ ಸ್ವಾಮಿ ಅವರು ಕೆಲವು ದಾಖಲೆಗಳನ್ನು ಕೋರಿದ್ದು, ಅದಕ್ಕೆ ಪ್ರತಿಕ್ರಿಯಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ ಮತ್ತು ಇತರ ನಾಲ್ವರಿಗೆ ದಿಲ್ಲಿ ನ್ಯಾಯಾಲಯ 3 ವಾರಗಳ ಕಾಲಾವಕಾಶ ನೀಡಿದೆ. ಸ್ವಾಮಿ ಅವರ ಖಾಸಗಿ ದೂರಿಗೆ ಸಂಬಂಧಿಸಿ 22ರೊಳಗೆ ವಕೀಲರ ಮೂಲಕ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಕಾಂಗ್ರೆಸ್ಗೆ
ಸೇರಿದ ಅಸೋಸಿಯೇಟ್ ಜರ್ನಲ್ಸ್ ಖರೀದಿಯಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆದಿದೆ ಎಂಬುದು ಸ್ವಾಮಿ ಆರೋಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.