ಬಿಜೆಪಿಗೆ ವಾಪಾಸಾದ ಮಾಲೂರು ಕೃಷ್ಣಯ್ಯ ಶೆಟ್ಟಿ:ಯಡಿಯೂರಪ್ಪ ಸ್ವಾಗತ
Team Udayavani, Jul 2, 2017, 2:46 PM IST
ಬೆಂಗಳೂರು : ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಭಾನುವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೃಷ್ಣಯ್ಯ ಶೆಟ್ಟಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬರಮಾಡಿಕೊಂಡರು.
ಕೆಐಎಡಿಬಿ ಭೂ ಹಗರಣದಲ್ಲಿ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಪಕ್ಷೇತರರಾಗಿ ಕಣಕ್ಕಿಳಿದ ಅವರು ಪರಾಜಿತರಾಗಿದ್ದರು. ಆ ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಕೃಷ್ಣಯ್ಯ ಶೆಟ್ಟಿ ಅವರು ನಾನು ಇನ್ನೆಂದೂ ಬಿಜೆಪಿ ತೊರೆಯುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.