ಬೆಳ್ಮಣ್‌ನಲ್ಲಿ ಹಕ್ಕು ಪತ್ರ ವಿತರಣೆ

Team Udayavani, Jul 3, 2017, 3:45 AM IST

sunil-kumar.jpg

ಬೆಳ್ಮಣ್‌: ಕಾರ್ಕಳ ತಾಲೂಕಿನಾದ್ಯಂತ ಬಹುತೇಕ ಹಕ್ಕು ಪತ್ರ ವಂಚಿತ ಮನೆಗಳಿಗೆ 94 ಸಿಯ ಮೂಲಕ ಅರ್ಜಿ ಸಲ್ಲಿಸಿದವರಿಗೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಪತ್ರ ವಿತರಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿಯೂ ಕಾನೂನುಬದ್ಧವಾಗಿ ನಿರಂತರ ಈ  ಪ್ರಕ್ರಿಯೆ ನಡೆಯಲಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು  ಶುಕ್ರವಾರ ಬೆಳ್ಮಣ್‌ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಆರ್ಹ ಅರ್ಜಿದಾರರಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು.

ಬೆಳ್ಮಣ್‌ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ನಂದಳಿಕೆ, ಮುಂಡ್ಕೂರು ಇನ್ನಾ, ಬೆಳ್ಮಣ್‌ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು.

ಜಿಲ್ಲಾ ಪಂಚಾಯತ್‌ ಸದಸ್ಯೆ ರೇಶ್ಮಾ ಉದಯ್‌ ಕುಮಾರ್‌ ಶೆಟ್ಟಿ, ತಾಲೂಕು ಪಂಚಾಯತ್‌ ಸದಸ್ಯರಾದ ಪುಷ್ಪಾ ಸತೀಶ್‌ ಪೂಜಾರಿ, ಆಶಾದೇವೇಂದ್ರ ಶೆಟ್ಟಿ, ಎ.ಪಿ.ಎಂ.ಸಿ. ಸದಸ್ಯ ಮೋಹನ್‌ದಾಸ್‌ ಶೆಟ್ಟಿ,  ಬೆಳ್ಮಣ್‌ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮಲ್ಲಿಕಾ ರಾವ್‌, ಉಪಾಧ್ಯಕ್ಷ  ವಿಜಯ್‌ ಕುಮಾರ್‌, ಗ್ರಾಮಕರಣಿಕರಾದ ಆನಂದ್‌, ಬಸವರಾಜ್‌ ಮೊದಲಾದವರು ಮತ್ತಿತರಿದ್ದರು.

ಟಾಪ್ ನ್ಯೂಸ್

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.