ಉಜಿರೆ: ವೈದ್ಯರ ದಿನ
Team Udayavani, Jul 3, 2017, 3:15 AM IST
ಬೆಳ್ತಂಗಡಿ: ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಶನಿವಾರ ಉಜಿರೆಯ ಹಿರಿಯ ವೈದ್ಯ ಡಾ| ಕೆ.ಎನ್. ಶೆಣೈ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆನಕ ಹೆಲ್ತ್ ಸೆಂಟರ್ನ ವೈದ್ಯಕೀಯ ನಿರ್ದೇಶಕ ಡಾ| ಗೋಪಾಲಕೃಷ್ಣ ಇವರು ಡಾ| ಶೆಣೈ ಇವರು ಸಮಾಜಕ್ಕೆ ನೀಡಿದ ಸೇವೆಯನ್ನು ಸ್ಮರಿಸಿದರು. ಇದೇ ವೇಳೆ ಶ್ವಾಸಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮುಂಡಾಜೆಯ ಚೆನ್ನ ಇವರಿಗೆ 14,000 ರೂ. ಚಿಕಿತ್ಸೆಯನ್ನು ಬೆನಕ ಆಸ್ಪತ್ರೆ ವತಿಯಿಂದ ಉಚಿತವಾಗಿ ನೀಡಲಾಯಿತು. ಯಾವುದೇ ವೈದ್ಯರು ರೋಗಿಗೆ ತೊಂದರೆ ಆಗಬೇಕೆಂದು ಬಯಸುವುದಿಲ್ಲ. ಮತ್ತು ಚಿಕಿತ್ಸೆಗಾಗಿ ಬಂದ ರೋಗಿ ಗುಣಮುಖನಾಗಿ ಹೋಗಬೇಕೆಂದು ಸೇವೆಯನ್ನು ನೀಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯ ಮೇಲೆ ಆಗುತ್ತಿರುವ ಹಲ್ಲೆ ವಿಷಾದನೀಯ ಎಂದು ಆತಂಕ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಡಾ| ಭಾರತಿ, ಡಾ| ಚಾರುಲತಾ, ಡಾ| ಸಂಗೀತಾ ಮತ್ತು ಡಾ| ಅಂಕಿತ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್. ಜಿ. ಭಟ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.