ಕಲ್ಪಾಕಂನಲ್ಲಿ ಹೈಟೆಕ್‌ ಅಣು ಸ್ಥಾವರ


Team Udayavani, Jul 3, 2017, 3:45 AM IST

nuclear-plant.jpg

ಯೆಕಟೆರಿಂಗ್‌ಬರ್ಗ್‌(ರಷ್ಯಾ): ಚೆನ್ನೈಗೆ ಸಮೀಪದ ಕಲ್ಪಾಕಂನ ಬಂಗಾಳ ಕೊಲ್ಲಿಯಲ್ಲಿ ಸದ್ದಿಲ್ಲದೇ ನಿರ್ಮಾಣಗೊಳ್ಳುತ್ತಿರುವ ಭಾರತದ ಮೊದಲ ಪ್ರೊಟೊ ಟೈಪ್‌ ಫಾಸ್ಟ್‌ ಬ್ರಿàಡರ್‌ ಪರಮಾಣು ವಿದ್ಯುತ್‌ ಸ್ಥಾವರ ಕಾಮಗಾರಿ ಅಂತಿಮ ಹಂತದಲ್ಲಿದೆ. ಭಾರತೀಯ ಪರಮಾಣು ವಿಜ್ಞಾನಿಗಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದು ಒಂದಾಗಿದ್ದು, 15 ವರ್ಷಗಳಷ್ಟು ಸುದೀರ್ಘ‌ ಸಮಯದಲ್ಲಿ ಸಿದ್ಧಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನದ ಸ್ಟೋವ್‌ ನಿರ್ಮಾಣ ಇದಾಗಿದೆ.

ಈ ಬಹುನಿರೀಕ್ಷಿತ ಹಾಗೂ ಭಾರತದ ಹೆಮ್ಮೆಯ ಯೋಜನೆಯನ್ನು “ಅಕ್ಷಯ ಪಾತ್ರ’ ಎಂದೇ ಬಣ್ಣಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಭಾರತೀಯ ವಿಜ್ಞಾನಿಗಳೇ ವಿನ್ಯಾಸಗೊಳಿಸಿದ ಫಾಸ್ಟ್‌ ಬ್ರಿàಡರ್‌ ರಿಯಾಕ್ಟರ್‌ ಪ್ರಗತಿಯ ಕುರಿತು ಪರಮಾಣು ಇಲಾಖೆ ಈಗಾಗಲೇ ಪರಿಶೀಲನೆ ನಡೆಸಿದೆ. ಈ ಸ್ಥಾವರದಿಂದ ನಮ್ಮ ಸಾಮರ್ಥ್ಯ ಸಾಬೀತಾಗುವುದು ಮಾತ್ರವಲ್ಲದೆ ಭಾರತ ವಿಶ್ವ ಪರಮಾಣು ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಳ್ಳಲಿದೆ’ ಎನ್ನುವುದು ವಿಜ್ಞಾನಿಗಳ ಅಭಿಪ್ರಾಯ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಯೆನ್ನಾದ ಅಂತಾರಾಷ್ಟ್ರೀಯ ಪರಮಾಣು ವಿದ್ಯುತ್‌ ಏಜೆನ್ಸಿ ಪ್ರಧಾನ ನಿರ್ದೇಶಕ ಯುಕಿಯಾ ಅಮಾನೋ, “ಫಾಸ್ಟ್‌ ರಿಯಾಕ್ಟರ್‌ಗಳು ಸಾಂಪ್ರ ದಾಯಿಕ ರಿಯಾಕ್ಟರ್‌ಗಳಿಗಿಂತ ಶೇ.70ರಷ್ಟು ಹೆಚ್ಚಿನ ಶಕ್ತಿ ಹೊಂದಿರುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.