ಗಡಿ ಉದ್ವಿಗ್ನತೆ ನಿವಾರಣೆಗೆ ಸೇನೆ ಹಿಂದೆಗೆದ ಚೀನ; ಭಾರತಕ್ಕೂ ತಾಕೀತು


Team Udayavani, Jul 3, 2017, 10:36 AM IST

Dokla-700.jpg

ಬೀಜಿಂಗ್‌ : ಸಿಕ್ಕಿಂ ಗಡಿಯಲ್ಲಿನ ಚೀನಕ್ಕೆ ಸಡ್ಡು ಹೊಡೆದು ಭಾರತ ತನ್ನ  ಸೇನೆಯನ್ನು ಗಮನಾರ್ಹವಾಗಿ ಹೆಚ್ಚಿಸಿರುವುದನ್ನು ಕಂಡು ಪರಿಸ್ಥಿತಿ ಯುದ್ಧದಂತಹ ಸ್ಥಿತಿಗೆ ತಿರುಗುವುದನ್ನು ತಪ್ಪಿಸಲು ಬೀಜಿಂಗ್‌ ಇಂದು ಸೋಮವಾರ ಡೋಕ್‌ ಲಾ ಪ್ರದೇಶದಿಂದ ತನ್ನ ಸೇನೆಯನ್ನು ಹಿಂದೆಗೆದುಕೊಂಡಿದೆ.  ಮಾತ್ರವಲ್ಲ ಭಾರತಕ್ಕೂ ತನ್ನ ಸೇನೆಯನ್ನು ಹಿಂದೆಗೆದುಕೊಳ್ಳುವಂತೆ ತಾಕೀತು ಮಾಡಿದೆ. 

1962ರ ಬಳಿಕ ಉಭಯ ದೇಶಗಳ ನಡುವೆ ಗಡಿಯಲ್ಲಿ ಕಂಡುಬಂದಿರುವ ಅತೀ ದೊಡ್ಡ ಬಿಕ್ಟಟ್ಟು ಇದಾಗಿದ್ದು  ಪರಿಣಾಮವಾಗಿ ಸಿಕ್ಕಿಂ ಗಡಿಯಲ್ಲಿ ಯುದ್ಧದ ಕಾರ್ಮೋಡಗಳು ಕವಿದಂತೆ ಕಂಡುಬಂದಿತ್ತು.

ಡೋಕ್‌ ಲಾ ಪ್ರದೇಶದಲ್ಲಿ ಚೀನ ನಿರ್ಮಿಸುತ್ತಿರುವ ರಸ್ತೆಯು ತನ್ನ ಭದ್ರತೆಗೆ ಒದಗಿರುವ ಗಂಭೀರ ಅಪಾಯವೆಂದು ಭಾರತ ಹೇಳುವುದು ಸರಿಯಲ್ಲ ಎಂದು ಬೀಜಿಂಗ್‌ ಉನ್ನತಾಧಿಕಾರಿಗಳು ಹೇಳಿದ್ದು, ಹೊಸದಿಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಅಭಿವೃದ್ಧಿಪಡಿಸುವ ಒಮ್ಮತದಿಂದ ದೂರ ಸರಿಯಕೂಡದು ಎಂದು ಹೇಳುವ ಮೂಲಕ ಭಾರತದೊಂದಿಗಿನ ಸಂಘರ್ಷವನ್ನು ತಗ್ಗಿಸುವ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿದೆ. 

ಸಿಕ್ಕಿಂ ಗಡಿ ಬಿಕ್ಕಟ್ಟನ್ನು ನಿವಾರಿಸಲು ಭಾರತ ಈಗಿನ್ನು ತನ್ನ ಸೇನೆಯನ್ನು ಡೋಕ್‌ ಲಾ ಪ್ರದೇಶದಿಂದ ಹಿಂದೆಗೆಯಬೇಕು ಎಂದು ಹೇಳಿರುವ ಚೀನದ ಸರಕಾರಿ ಒಡೆತನದ ಕ್ಸಿನ್‌ ಹುವಾ ಸುದ್ದಿ ಸಂಸ್ಥೆ, “ಸಿಕ್ಕಿಂ ವಲಯದಲ್ಲಿನ ಭಾರತ – ಚೀನ ಗಡಿಯನ್ನು 1890ರಷ್ಟು ಹಿಂದೆಯೇ ಚೀನ – ಬ್ರಿಟಿಷ್‌ ಒಪ್ಪಂದದಡಿ ಗುರುತಿಸಲಾಗಿತ್ತು’ ಎಂದು ಹೇಳಿದೆ.

ಕಳೆದೊಂದು ತಿಂಗಳಿನಿಂದಲೂ ಸಿಕ್ಕಿಂನ ಗಡಿಯಲ್ಲಿ ಚೀನ ಸೇನೆ ಹಾಗೂ ಭಾರತೀಯ ಸೇನಾ ಪಡೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದ್ದು, ಕಳೆದ ವಾರ ಚೀನ ಸೇನೆ ಭಾರತೀಯ ಬಂಕರ್‌ಗಳನ್ನು ನಾಶಪಡಿಸಿ, ಯೋಧರೊಂದಿಗೆ ತಳ್ಳಾಟವನ್ನೂ ನಡೆಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಈ ನಡುವೆ ಭಾರತದ ಈ ಕ್ರಮದ ಬೆನ್ನಿಗೆ ಚೀನ ಕೂಡ ಆಕ್ರಮಣಶೀಲ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಪೀಪಲ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ಮೂಲಗಳು ತಿಳಿಸಿದ್ದವು.

ಉತ್ತರ ಬಂಗಾಲದ ಸುಕ್ನಾದಲ್ಲಿನ 33 ಕಾರ್ಪ್‌ಗಳ ಪ್ರಧಾನ ನೆಲೆಯಲ್ಲಿ ದಾಳಿ ನಡೆಸಬಹು ದಾದ ಹಿನ್ನೆಲೆಯಲ್ಲಿ ಅಲ್ಲಿಯೂ ಸೇನಾ ಪಡೆ ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜೂ. 8ರಂದು ಬ್ರಿಗೇಡ್‌ ಪ್ರಧಾನ ನೆಲೆಯಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸ ಲಾಗಿತ್ತು. ಈ ವೇಳೆಯೂ ಘರ್ಷಣೆ ನಡೆದಿದ್ದು, ಉಭಯ ರಾಷ್ಟ್ರಗಳ ಸೇನಾ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ಹೇಳಲಾಗಿತ್ತು. 

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.