ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ; ಕರ್ಣನ್‌ಗೆ ರಿಲೀಫ್ ಇಲ್ಲ


Team Udayavani, Jul 3, 2017, 11:53 AM IST

Justice Karnan-700.jpg

ಹೊಸದಿಲ್ಲಿ : ಕೋರ್ಟ್‌ ನಿಂದನೆಯ ಅಪರಾಧಕ್ಕಾಗಿ ಜೈಲು ಪಾಲಾಗಿರುವ ಕಲ್ಕತ್ತ ಹೈಕೋರ್ಟಿನ ಮಾಜಿ ನ್ಯಾಯಾಧೀಶ, ಜಸ್ಟಿಸ್‌ ಸಿ ಎಸ್‌ ಕರ್ಣನ್‌, ಜಾಮೀನು ಕೋರಿಕೆ ಹಾಗೂ ತನಗೆ ನೀಡಲಾಗಿರುವ ಜೈಲು ಶಿಕ್ಷೆಯ ಆದೇಶವನ್ನು ಹಿಂಪಡೆಯಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಯ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ ಇಂದು ತಿರRಸಿರಿದೆ. 

ಕರ್ಣನ್‌ ಅವರನ್ನು ಕಳೆದ ಜೂನ್‌ 20ರಂದು ಕೊಯಮುತ್ತೂರಿನಲ್ಲಿ ಬಂಧಿಸಲಾಗಿತು. ನ್ಯಾಯಾಲಯ ನಿಂದನೆಗಾಗಿ ಸುಪ್ರೀಂ ಕೋರ್ಟ್‌ ಅವರಿಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 

“ತುರ್ತು ವಿಚಾರಣೆಯ ನಿಮ್ಮ  ಬಾಯ್ದೆರೆಯ ಕೋರಿಕೆಯನ್ನು ನಾವು ಮನ್ನಿಸಲಾರೆವು’ ಎಂದು ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್‌ ಜೆ ಎಸ್‌ ಖೇಹರ್‌ ಹಾಗೂ ಜಸ್ಟಿಸ್‌ ಡಿ ವೈ ಚಂದ್ರಚೂಡ್‌ ಅವರನ್ನು ಒಳಗೊಂಡ ನ್ಯಾಯ ಪೀಠಶು ಕರ್ಣನ್‌ಗೆ ಖಡಕ್‌ ಆಗಿ ಹೇಳಿತು. 

ಕರ್ಣನ್‌ ಅವರು ಕೋರ್ಟಿನಲ್ಲಿ ಪ್ರತಿನಿಧಿಸಿದ್ದ ವಕೀಲ ಮ್ಯಾಥ್ಯೂ ಜೆ ನೆಡುಂಪರಾ ಅವರು “ಕರ್ಣನ್‌ ಅವರು ಪ್ರಕೃತ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ; ಜಾಮೀನು ಕೋರಿಕೆಯ ಹಾಗೂ ತನಗಾಗಿರುವ ಜೈಲು ಶಿಕ್ಷೆಯ ಆದೇಶವನ್ನು ಹಿಂಪಡೆಯಬೇಕೆಂಬ ಅವರ ಅರ್ಜಿಯ ತ್ವರಿತ ವಿಚಾರಣೆಯ ಅಗತ್ಯವಿದೆ’ ಎಂದು ವಾದಿಸಿದಾಗ, ನ್ಯಾಯ ಪೀಠ “ತ್ವರಿತ ವಿಚಾರಣೆ ಅಸಾಧ್ಯ’ ಎಂದು ಖಡಾಖಂಡಿತವಾಗಿ ಹೇಳಿ ಕರ್ಣನ್‌ಗೆ ತತ್‌ಕ್ಷಣದ ರಿಲೀಫ್ ನಿರಾಕರಿಸಿತು. 

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.