ಟ್ರಕ್ ನಲ್ಲಿ ಗೋ ಸಾಗಾಟ; ಗೋ ರಕ್ಷಣೆ ಹೆಸರಿನಲ್ಲಿ ಚಾಲಕರಿಗೆ ಥಳಿತ
Team Udayavani, Jul 3, 2017, 4:22 PM IST
ಗುವಾಹಟಿ: ಗೋ ರಕ್ಷಣೆ ಹೆಸರಿನಲ್ಲಿ ಅಮಾಯಕ ಜನರ ಹತ್ಯೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಘೋಷಿತ ಗೋ ರಕ್ಷಕರಿಗೆ ಕಠಿಣ ಸಂದೇಶ ರವಾನಿಸಿದ ಬೆನ್ನಲ್ಲೇ ಗೋ ಸಾಗಾಟ ಮಾಡುತ್ತಿದ್ದ ಟ್ರಕ್ ಅನ್ನು ಅಡ್ಡಗಟ್ಟಿ ಚಾಲಕನನ್ನು ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗುವಾಹಟಿಯಲ್ಲಿ ನಡೆದಿದೆ.
ವರದಿ ಪ್ರಕಾರ, ಗೋವುಗಳನ್ನು ಸಾಗಿಸುತ್ತಿದ್ದ ಮೂರು ಟ್ರಕ್ ಗಳನ್ನು ಗೋ ರಕ್ಷಕರು ತಡೆದು ನಿಲ್ಲಿಸಿ, ಚಾಲಕರನ್ನು ಹೊರಗೆಳೆದು ಕಟ್ಟಿಗೆ, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ.
ಟ್ರಕ್ ಗಳು ಅಸ್ಸಾಂನ ಟಿನ್ ಸುಕಿಯಾದಿಂದ ಆಗಮಿಸುತ್ತಿದ್ದು ವೇಳೆ ಹಿಂದೂ ಯುವ ಛಾತ್ರಾ ಪರಿಷತ್ ಘಟಕದ ಕಾರ್ಯಕರ್ತರು ತಡೆದು ನಿಲ್ಲಿಸಿ, ಗೋವುಗಳನ್ನು ಕದ್ದು ಸಾಗಿಸುತ್ತಿದ್ದೀರಾ ಎಂದು ಆರೋಪಿಸಿ ಥಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Chennai: ಐಶ್ವರ್ಯ ರಜನಿಕಾಂತ್, ಧನುಷ್ಗೆ ವಿಚ್ಛೇದನ ನೀಡಿದ ಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.