“ಸವಲತ್ತುಗಳನ್ನು ಅರ್ಹರಿಗೆ ತಲುಪಿಸಿ’
Team Udayavani, Jul 4, 2017, 3:45 AM IST
ಮೂಲ್ಕಿ: ಅಂಗವಿಕಲರಿಗಾಗಿ ಸರಕಾರದಿಂದ ಸಿಗುವ ಸವಲತ್ತುಗಳನ್ನು ಅಂಗವಿಕಲರಿಗೆ ತಲುಪಿಸುವಲ್ಲಿ ಜನ ಪ್ರತಿನಿಧಿಗಳು ಹೆಚ್ಚಿನ ಒತ್ತು ಕೊಟ್ಟು ಶ್ರಮಿಸಿದಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ ಎಂದು ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ ಹೇಳಿದರು.
ಅವರು ಮೂಲ್ಕಿ ನಗರ ಪಂಚಾಯತ್ನ ಎಸ್ಎಫ್ಸಿ ಅನುದಾನದಲ್ಲಿ ಕಾಯ್ದಿರಿಸಿದ ಶೇ. 3ರ ಅನುದಾನದಲ್ಲಿ 6 ಮಂದಿ ವಿಕಲ ಚೇತನರಿಗೆ 83,400 ರೂ. ವೆಚ್ಚದಲ್ಲಿ ಸೈಕಲ್, ಶ್ರವಣ ಸಾಧನ ಹಾಗೂ ಇತರ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಮುಖ್ಯಾಧಿಕಾರಿ ಇಂದೂ ಎಂ.ಯೋಜನೆಯ ಮಾಹಿತಿ ನೀಡಿ ದರು. ಉಪಾಧ್ಯಕ್ಷೆ ರಾಧಿಕಾ ಯಾದವ ಕೋಟ್ಯಾನ್, ಸ್ಥಾಯೀ ಸಮಿತಿ ಅಧ್ಯಕ್ಷ ಜಿ. ಎಂ. ಹರ್ಷರಾಜ್ ಶೆಟ್ಟಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.