ಮಹಿಳಾ ಕಾಂಗ್ರೆಸ್‌ ವಲಯಾಧ್ಯಕ್ಷೆ ಆಯ್ಕೆ

Team Udayavani, Jul 4, 2017, 3:45 AM IST

Z-VIRAJPET-BLOCK.jpg

ಮಡಿಕೇರಿ: ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ವಲಯಗಳಿಗೆ ಹಾಗೂ ನಗರಕ್ಕೆ ನೂತನ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದೆ.

ವಿರಾಜಪೇಟೆ ನಗರಾಧ್ಯಕ್ಷರಾಗಿ ಲೈಲಾ ಜೋಸೆಫ್, ಸಿದ್ದಾಪುರ ವಲಯಾಧ್ಯಕ್ಷರಾಗಿ ಸಿ.ಬಿ. ಶೀಲಾ, ಕೊಂಡಂಗೇರಿ ವಲಯಾಧ್ಯಕ್ಷ ರಾಗಿ ಸಿ.ಎ. ಸಫಿಯಾ, ಪಾಲಿಬೆಟ್ಟ ವಲಯಾ ಧ್ಯಕ್ಷರಾಗಿ ವಿ. ಕವಿತಾ, ಮಾಲ್ದಾರೆ ಅಧ್ಯಕ್ಷರಾಗಿ ಮಾಲತಿ, ಕಾರ್ಮಾಡು ಅಮ್ಮತ್ತಿ ಅಧ್ಯಕ್ಷರಾಗಿ ಮಾಚಿಮಡ ಸರೋಜಿನಿ, ಹಾಲುಗುಂದ ಅಧ್ಯಕ್ಷರಾಗಿ ರತ್ನ ಡೇವಿಡ್‌, ಅಮ್ಮತ್ತಿ ಅಧ್ಯಕ್ಷರಾಗಿ ಪದ್ಮಿನಿ, ಚೆಂಬೆಬೆಳ್ಳೂರು ಅಧ್ಯಕ್ಷರಾಗಿ ಎಂ.ಕೆ. ಜಯಂತಿ ಹಾಗೂ ಚೆನ್ನಯ್ಯನಕೋಟೆ ವಲಯಾಧ್ಯಕ್ಷರಾಗಿ ಕಾವೇರಮ್ಮ ಆಯ್ಕೆಯಾಗಿದ್ದಾರೆ.

ಮಹಿಳಾ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಜಿ.ಆರ್‌. ಪುಷ್ಪಲತಾ ಹಾಗೂ ವಿರಾಜಪೇಟೆ ಬ್ಲಾಕ್‌ ಅಧ್ಯಕ್ಷರಾದ ಮುಕ್ಕಾಟಿರ ಕಾವೇರಮ್ಮ 8 ವಲಯಗಳಲ್ಲಿ ಪ್ರವಾಸ ಮಾಡಿ ನೂತನ ಅಧ್ಯಕ್ಷರುಗಳನ್ನು ಆಯ್ಕೆ ಮಾಡಿದರು. ಪ್ರಮುಖರಾದ ಆರ್‌. ಪೂವಮ್ಮ, ಕೆ.ಆರ್‌. ದೇವಜಾನು, ಸಿ.ಬಿ. ಶೀಲ, ಪ್ರೇಮ, ಎಂ.ಕೆ. ಶಾರದ, ರತ್ನ ಡೇವಿಡ್‌, ಎಸ್‌.ಕೆ. ಸುಶೀಲಾ, ಶಿವಗಾಮಿ, ಸಿ.ಎನ್‌. ಮಾಲತಿ ಹಾಗೂ ತಾ.ಪಂ ಸದಸ್ಯರಾದ ಕಾವೇರಮ್ಮ ಈ ಸಂದರ್ಭ ಹಾಜರಿದ್ದರು. 

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.