ಅಶ್ರಫ್‌ ಕಲಾಯಿ ಮನೆಗೆ ಐವನ್‌ ಡಿ’ ಸೋಜಾ ಭೇಟಿ

Team Udayavani, Jul 4, 2017, 3:50 AM IST

ashraf-kulayi.jpg

ಮಹಾನಗರ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಶ್ರಫ್‌ ಕಲಾಯಿ ಅವರ ಮನೆಗೆ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ ಸೋಜಾ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

ಕೊಲೆಗಡುಕರನ್ನು ಮತ್ತು ಅವರಿಗೆ ಸಹಕಾರ ನೀಡಿದವರನ್ನು ಎಷ್ಟೇ ಪ್ರಭಾವಿಗಳಾದರೂ ಕಾನೂನಿನ ಕೈಯಿಂದ ತಪ್ಪಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದರು.
ಮೃತ ಅಶ್ರಫ್‌ ಕುಟುಂಬಕ್ಕೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್‌, ಮುಸ್ಲಿಂ ಸೆಂಟ್ರಲ್‌ ಕಮಿಟಿಯ ಸಿ. ಎಂ. ಮುಸ್ತಫಾ, ಹಾರಿಸ್‌ ಬೈಕಂಪಾಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.