ಎಂಆರ್‌ಪಿಎಲ್‌ ನಿರ್ವಸಿತರ ದಲಿತ ಕಾಲನಿಗೆ ಅಭಯಚಂದ್ರ ಜೈನ್‌ ಭೇಟಿ


Team Udayavani, Jul 4, 2017, 3:50 AM IST

abhayachandra-jain.jpg

ಚೇಳಾçರು: ಮೂಲ್ಕಿ ಮೂಡಬಿದಿರೆ  ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಅವರು ಎಂಆರ್‌ಪಿಎಲ್‌ ನಿರ್ವಸಿತರ ದಲಿತ ಕಾಲನಿಗೆ ಇತ್ತೀಚೆಗೆ ಭೇಟಿ ನೀಡಿದರು. 

ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದ ನೋಣಯ್ಯ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಅವರ ಮಕ್ಕಳಿಗೆ ಸಾಂತ್ವನ ಹೇಳಿದ  ಜೈನ್‌ ಅವರು ಧನ ಸಹಾಯ ನೀಡಿ ಮಗಳಿಗೆ ಉದ್ಯೋಗದ ಭರವಸೆಯನ್ನು  ನೀಡಿದರು. ಕಾಲನಿಯಲ್ಲಿ ಅಂಬೇಡ್ಕರ್‌ ಭವನದ ನಿರ್ಮಾಣಕ್ಕೆ 12 ಲಕ್ಷ ರೂ, ಮಳೆಯಿಂದ ಹಾನಿಗೀಡಾದ ಕೋಡªಬ್ಬು ದೈವಸ್ಥಾನದ ಆವರಣ ಗೋಡೆ ರಿಪೇರಿಗೆ 3 ಲಕ್ಷ ರೂ., ಚೇಳಾçರು ರುದ್ರಭೂಮಿಗೆ 3 ಲಕ್ಷ ರೂ ಅನುದಾನ ನೀಡಿದರು. ನಿರ್ವಸಿತರ ಕಾಲನಿಯ ಎಲ್ಲ ರಸ್ತೆಗಳನ್ನು ಮತ್ತು ಚರಂಡಿಗಳನ್ನು ಎಂಆರ್‌ಪಿಎಲ್‌ ಸಂಸ್ಥೆಯ ವತಿಯಿಂದ ದುರಸ್ತಿ ಮಾಡಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಪಂಚಾಯತ್‌ ಸದಸ್ಯ ಕೆರೆಮನೆ ಶಂಕರ ಶೆಟ್ಟಿ, ಉಪಾಧ್ಯಕ್ಷೆ ಚಂದ್ರಾವತಿ, ಗ್ರಾ.ಪಂ. ಸದಸ್ಯ ರೋಶನ್‌ ಡಿ ಸೋಜಾ, ರಮೇಶ್‌ ಪೂಜಾರಿ ಚೇಳಾçರು, ದಯಾನಂದ ಶೆಟ್ಟಿ ಖಂಡಿಗೆಬೀಡು, ಹರಿಯಪ್ಪ ಚೇಳಾçರು, ಸುನೀಲ್‌ ಶೆಟ್ಟಿ, ಗಂಗಾಧರ ಪೂಜಾರಿ, ಲತಾ, ಜ್ಯೋತಿ, ಪುಷ್ಪಾ, ಯೋಗೀಶ್‌,   ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಗ್ರಾಮಕರಣಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.