ಇವರು ನಾಪತ್ತೆಯಾಗಿದ್ದಾರೆ


Team Udayavani, Jul 4, 2017, 3:10 AM IST

Missing—Symbolic-Image-600.jpg

ಸಶಸ್ತ್ರ ಮೀಸಲು( ಸಿಎಆರ್‌) ಪಡೆಯ  ಹೆಡ್‌ಕಾನ್‌ ಸ್ಟೆಬಲ್‌ ನಾಪತ್ತೆ

ಮಂಗಳೂರು:
ನಗರ ಸಶಸ್ತ್ರ ಮೀಸಲು ಪಡೆಯಲ್ಲಿ (ಸಿ.ಎ.ಆರ್‌.) ಹೆಡ್‌ಕಾನ್‌ ಸ್ಟೆಬಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್‌ ಕುಮಾರ್‌ (35) ಅವರು ಒಂದು ತಿಂಗಳಿಂದ ನಾಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರದರಾದ ಅವರು ಕಳೆದ ಜೂ. 5 ರಂದು ಬೆಳಗ್ಗೆ ಸಿ.ಎ.ಆರ್‌. ಕರ್ತವ್ಯಕ್ಕಾಗಿ ಮಂಜೇಶ್ವರದ ಮನೆಯಿಂದ ಹೊರಟು ಬಂದಿದ್ದರು. ಆದರೆ ಮಂಗಳೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದೆ ವಾಪಸ್‌ ಮನೆಗೂ ಹೋಗದೆ ಕಾಣೆಯಾಗಿದ್ದಾರೆ.

ವಿವಾಹಿತರಾಗಿದ್ದರೂ ಕೆಲವು ಸಮಯದಿಂದ ಪತಿ – ಪತ್ನಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು ಎಂದು ಪೊಲೀಸ್‌ ಮೂಲಗಳು  ತಿಳಿಸಿವೆ. ಜೂ. 5ರಿಂದ ನಾಪತ್ತೆಯಾಗುವ ಕೆಲವು ದಿನಗಳ ಹಿಂದಿನಿಂದಲೇ ಮೋಹನ್‌ ಕುಮಾರ್‌ ಮಂಗಳೂರಿನಲ್ಲಿರುವ ಸಿ.ಎ.ಆರ್‌. ಕಚೇರಿಗೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎಂದು ಮೂಲಗಳು ವಿವರಿಸಿವೆ. ಮನೆಯಲ್ಲಿ ತಾಯಿ ಮಾತ್ರ ಇದ್ದು, ಹಾಗಾಗಿ ಮಂಗಳೂರಿನಲ್ಲಿ  ಕ್ವಾರ್ಟರ್ಸ್‌ ಇದ್ದರೂ ಬಹುತೇಕವಾಗಿ ಮಂಜೇಶ್ವರದ ಮನೆಗೆ ಹೋಗಿ ಬರುತ್ತಿದ್ದರು. 12 ವರ್ಷಗಳಿಂದ ಅವರು ಪೊಲೀಸ್‌ ಸೇವೆಯಲ್ಲಿದ್ದರು. ಅವರು 5.8 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರದವರಾಗಿದ್ದು, ಕನ್ನಡ, ತುಳು, ಮಲಯಾಳ ಭಾಷೆ ಮಾತನಾಡುತ್ತಾರೆ. ಪತ್ತೆಯಾದಲ್ಲಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.

ಮಹಿಳೆ ಮಕ್ಕಳು ನಾಪತ್ತೆ: ದೂರು
ಬಂಟ್ವಾಳ:
ಪುದು ಗ್ರಾಮದ ಮಾರಿಪಳ್ಳ ನಿವಾಸಿ ಮಹಮ್ಮದ್‌ ಇಕ್ಬಾಲ್‌ ಅವರ ಪುತ್ರಿ  ಮೆಹನಾಜ್‌ (30) ಆಕೆಯ ಪುತ್ರಿ ನೂರಜಾಹನ್‌ ನಿಧಾ(10) ಪುತ್ರ ಮಹಮ್ಮದ್‌ ಶಾಜಿ (6) ಜು. 2ರಂದು ಕಾಣೆಯಾಗಿದ್ದಾರೆ ಎಂದು ಮಹಿಳೆಯ ಸಹೋದರ ಅಬ್ದುಲ್‌ ಬಶೀರ್‌ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ತಂದೆ ಆನಾರೋಗ್ಯ ಹೊಂದಿದ್ದು ಅವರನ್ನು ಕಾಣಲೆಂದು ಜು. 1ರಂದು ಮಹಿಳೆಯು ಮಕ್ಕಳ ಸಹಿತ ಮಾರಿಪಳ್ಳಕ್ಕೆ ಬಂದಿದ್ದರು. ಜು. 2ರಂದು  ಎಮ್ಮೆಕೆರೆಯಲ್ಲಿರುವ ಗಂಡ ಶಮೀರ್‌ ಮನೆಗೆ ತೆರಳುವುದಾಗಿ ಹೇಳಿ ಹೋದವರು ಕಾಣೆಯಾಗಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.