ಮೆಲ್ವಿನ್ ರೆಗೊ ಸಿಂಡಿಕೇಟ್ ಬ್ಯಾಂಕ್ ಎಂಡಿಯಾಗಿ ನೇಮಕ
Team Udayavani, Jul 4, 2017, 3:45 AM IST
ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮೆಲ್ವಿನ್ ರೆಗೊ ಅವರು ಜುಲೈ 1 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಬ್ಯಾಂಕ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೆಗೊ, ಹಲವಾರು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಐಡಿಬಿಐ ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ, ಐಡಿಬಿಐ ಹೋಮ್ ಫೈನಾನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪುಣೆಯ ಸಿಮ್‌ಬಯೋಸಿಸ್ ಇನ್
ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಿಂದ ಎಂಬಿಎ ರ್‍ಯಾಂಕ್ ಪಡೆದಿರುವ ರೆಗೊ ಅವರು, ಕಾರ್ಪೊರೇಟ್ ಬ್ಯಾಂಕಿಂಗ್, ರಿಹೆಬಿಲಿಟೇಷನ್ ಫೈನಾನ್ಸ್, ಟ್ರೆಷರಿ, ಇಂಟರ್‌ನ್ಯಾಷನಲ್ ಅಂಡ್ ಡೊಮೆಸ್ಟಿಕ್ ರಿಸೋರ್ಸಸ್, ಇನ್‌ಫ್ರಾಸ್ಟ್ರಕ್ಚರ್ ಕಾರ್ಪೊರೇಟ್ ಗ್ರೂಪ್ ಸೇರಿ ಹಲವಾರು ವಿಷಯಗಳ ಪರಿಣಿತರಾಗಿದ್ದಾರೆ. ಬ್ಯಾಂಕ್‌ನ ಬೆಳವಣಿಗೆಯ ದೃಷ್ಟಿಯಿಂದ ರೆಗೊ ಅವರ ಅನುಭವ ಎಲ್ಲಾ ಆಯಾಮಗಳಿಂದಲೂ ಬ್ಯಾಂಕ್‌ಗೆ ಹೆಚ್ಚಿನ ಅನುಕೂಲವಾಗಲಿದೆ
ಎಂದು ಸಿಂಡಿಕೇಟ್ ಬ್ಯಾಂಕ್ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.