ಬಂಟರ ಯಾನೆ ನಾಡವರ ಮಾತೃಸಂಘ – ಚಾಣಕ್ಯ ಐಎಎಸ್ ಅಕಾಡೆಮಿ ಒಡಂಬಡಿಕೆ
Team Udayavani, Jul 4, 2017, 3:35 AM IST
ಮಂಗಳೂರು: ಮಂಗಳೂರಿನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಸಹಯೋಗದೊಂದಿಗೆ ದೇಶದ ಪ್ರತಿಷ್ಠಿತ ‘ಚಾಣಕ್ಯ ಐಎಎಸ್ ಅಕಾಡೆಮಿ’ಯು ಯುಪಿಎಸ್‌ಸಿಯ ಐಎಎಸ್, ಐಎಫ್‌ಎಸ್, ಐಆರ್‌ಎಸ್ ಹಾಗೂ ಕೆಎಎಸ್ ತರಬೇತಿ ಕೇಂದ್ರವನ್ನು ಮಂಗಳೂರಿನಲ್ಲಿ ಆರಂಭಿಸಲು ಜೂ. 29ರಂದು ಮಂಗಳೂರಿನಲ್ಲಿ ಒಡಂಬಡಿಕೆ ಮಾಡಿಕೊಂಡಿದೆ. ಮಂಗಳೂರಿನ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ವಠಾರದಲ್ಲಿ ಆಗಸ್ಟ್ ತಿಂಗಳಿನಿಂದ ಪ್ರಥಮ ಬ್ಯಾಚ್ ಆರಂಭಿಸುವುದೆಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಮತ್ತು ಚಾಣಕ್ಯ ಐಎಎಸ್ ಅಕಾಡೆಮಿಯ ಸಿಇಒ ಯಚಿನಿತ್ ಪುಷ್ಕರ್ಣ ಅವರು ಒಡಂಬಡಿಕೆಗೆ ಸಹಿ ಮಾಡಿದರು.
ಸೆನೆಗಲ್, ಬಹ್ರೈನ್ ಮತ್ತು ಸ್ವೀಡನ್ ಸಹಿತ ಹಲವು ದೇಶಗಳಲ್ಲಿ ಭಾರತದ ರಾಯಭಾರಿಯಾಗಿದ್ದ ಬಾಲಕೃಷ್ಣ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತ, ಸಹ ಸಂಚಾಲಕ ಉಮೇಶ್ ರೈ ಮತ್ತು ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ಕೃಷ್ಣಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.