ಮುಂದುವರಿದ ಜಿಎಸ್‌ಟಿ ಹಿತಾನುಭವ : ಮುಂಬಯಿ ಶೇರು 132 ಅಂಕ ಏರಿಕೆ

Team Udayavani, Jul 4, 2017, 11:11 AM IST

Sensex-Building-700.jpg

ಮುಂಬಯಿ : ಜಿಎಸ್‌ಟಿ ಹಿತಾನುಭವವನ್ನು ಮುಂದುವರಿಸಿರುವ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 132 ಅಂಕಗಳ ಏರಿಕೆಯನ್ನು ದಾಖಲಿಸಿತು.

ಆದರೆ ಬೆಳಗ್ಗೆ 11.10 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನ ಬಹುತೇಕ ಗಳಿಕೆಯನ್ನು ಬಿಟ್ಟುಕೊಟ್ಟು ಕೇವಲ 8.25 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,229.87 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಯಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.75 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 9,616.75 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ರಿಲಯನ್ಸ್‌, ಬಿಪಿಸಿಎಲ್‌, ವೇದಾಂತ, ಎಸ್‌ ಬ್ಯಾಂಕ್‌, ಹಿಂಡಾಲ್ಕೊ.

ಟಾಪ್‌ ಗೇನರ್‌ಗಳು : ರಿಲಯನ್ಸ್‌, ಬಿಪಿಸಿಎಲ್‌, ಭಾರ್ತಿ ಇನ್‌ಫ್ರಾಟೆಲ್‌, ಒಎನ್‌ಜಿಸಿ, ಅದಾನಿ ಪೋರ್ಟ್‌.

ಟಾಪ್‌ ಲೂಸರ್‌ಗಳು : ಐಡಿಯಾ ಸೆಲ್ಯುಲರ್‌, ವಿಪ್ರೋ, ಡಾ. ರೆಡ್ಡಿ, ಹೀರೋ ಮೋಟೋಕಾರ್ಪ್‌, ಬಾಶ್‌.

ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟಾರೆಯಾಗಿ 387.30 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.

ಟಾಪ್ ನ್ಯೂಸ್

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.