ಅನಕ್ಷಸ್ಥರನ್ನು ಸಾಕ್ಷರನ್ನಾಗಿಸುವ ಉದ್ದೇಶ

Team Udayavani, Jul 4, 2017, 11:23 AM IST

bellary-5.jpg

ಹೊಸಪೇಟೆ: ಹೈದ್ರಾಬಾದ್‌ ಕರ್ನಾಟಕದ 6 ಜಿಲ್ಲೆಗಳ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಉದ್ದೇಶದಿಂದ ಸಾಕ್ಷರ ಭಾರತ-2017 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಾಕ್ಷರ ಭಾರತ ತಾಲೂಕು ಸಂಯೋಜಕ
ಹಾಗೂ ಸಂಪನ್ಮೂಲ ವ್ಯಕ್ತಿ ವರಪ್ರಸಾದ್‌ ಹೇಳಿದರು.

ಸ್ಥಳೀಯ ತಾಪಂ ವಿದ್ಯಾರಣ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮುಖ್ಯ ತರಬೇತುದಾರರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಬದಲಾವಣೆ ಜಗದ ನಿಯಮ. ಜಗತ್ತು ಇಷ್ಟೆಲ್ಲ ಮುಂದುವರಿದಿದ್ದರೂ ನಾವು ಅಲ್ಲಲ್ಲಿ ಅನಕ್ಷರಸ್ಥರನ್ನು ಕಾಣುತ್ತಿದ್ದೇವೆ. ಈ ಉದ್ದೇಶದಿಂದ ಹೈದ್ರಾಬಾದ್‌ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿನ ಅನಕ್ಷರಸ್ಥರನ್ನು ಗುರುತಿಸಿ, ಹೈ.ಕ. ಅನುದಾನದಡಿಯಲ್ಲಿ ಅಕ್ಷರಸ್ಥರನ್ನಾಗಿ ಮಾಡುವ ಉದ್ದೇಶದಿಂದ 4 ದಿನಗಳ ತರಬೇತಿಯಲ್ಲಿ ಸಾಕ್ಷರ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಭಾಗದ 6 ಜಿಲ್ಲೆಗಳಲ್ಲಿ ಒಟ್ಟು 6,42,000
ಅನಕ್ಷರಸ್ಥರು, ಬಳ್ಳಾರಿ ಜಿಲ್ಲೆಯಲ್ಲಿ 1 ಲಕ್ಷ ಹಾಗೂ ಹೊಸಪೇಟೆ ತಾಲೂಕಿನಲ್ಲಿ 12942 ಜನರನ್ನು ಸಾಕ್ಷರರನ್ನಾಗಿ
ಮಾಡುವ ಗುರಿ ಹೊಂದಲಾಗಿದೆ ಎಂದರು.

ಇಲ್ಲಿ ತರಬೇತಿ ಪಡೆದ ಶಿಕ್ಷಕರು ತಾಲೂಕಿನ 23 ಗ್ರಾಮ ಪಂಚಾಯತ್‌ನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಒಬ್ಬ ಸ್ವಯಂ
ಸೇವಕರನ್ನು ಗುರುತಿಸಿ ಅವರಿಗೆ ತರಬೇತಿ ನೀಡಬೇಕು. ತರಬೇತಿ ಪಡೆದ ಸ್ವಯಂ ಸೇವಕರು 10 ಜನರನ್ನು ಸಾಕ್ಷರರನ್ನಾಗಿ ಮಾಡುವ ಜವಾಬ್ದಾರಿ ಇರುತ್ತದೆ. ಇವರ ಮೇಲೆ ತಾಲೂಕಿನ ಮೇಲ್ವಿಚಾರಕರು ಗಮನ ಹರಿಸುತ್ತಾರೆ ಎಂದು ಮಾಹಿತಿ ನೀಡಿದರು. ತಾಲೂಕು ಬಿಸಿಯೂಟ ಯೋಜನೆಯ ಉಪನಿರ್ದೇಶಕ ಪದ್ಮನಾಭ ಕರ್ಣಂ ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸರ್ಕಾರದ ಯೋಜನೆ ತಲುಪಬೇಕಾದರೆ ಜನ ಸಾಕ್ಷರರಾಗಬೇಕು. ಜನರ ಸಾಮಾಜಿಕ, ಆರ್ಥಿಕ ಅಭಿವೃದ್ದಿಗೆ ಶಿಕ್ಷಣ ಅವಶ್ಯ. ಹೈದ್ರಾಬಾದ್‌ ಕರ್ನಾಟಕದ 6 ಜಿಲ್ಲೆಗಳ 999 ಗ್ರಾಪಂಗಳಲ್ಲಿ ಒಟ್ಟು 22 ಕೋಟಿ ಅನುದಾನದಲ್ಲಿ ಅನಕ್ಷರಸ್ಥರನ್ನು ಗುರುತಿಸಿ ಅವರನ್ನು ಸಾಕ್ಷರರನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.

ಮಂಜಪ್ಪ ರಂಗಪ್ಪನವರ ಹಾಗೂ ಶಂಕರನಾಯ್ಕ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ
ಎಚ್‌.ರಾಮಪ್ಪ, ದೈಹಿಕ ಅಧಿಕಾರಿ ಬಸವರಾಜ ಜತ್ತಿ, ನೌಕರ ಸಂಘದ ಜಾಕೀರ್‌ ಹುಸೇನ್‌, ಬಡ್ತಿ ಮುಖ್ಯಗುರು
ಮಕು¤ಂಬಿ ಇದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಜಿಪಂ, ತಾಪಂ ಆಶ್ರಯದಲ್ಲಿ ಕಾರ್ಯಕ್ರಮ ಜರುಗಿತು. 

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.