ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 4, 2017, 12:47 PM IST
ಶಿವಮೊಗ್ಗ: ಸಹಕಾರ ಸಂಘಗಳಲ್ಲಿನ ಎಲ್ಲ ಸಾಲ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಸಾಲ
ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ
ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ 50
ಸಾವಿರ ರೂ. ರೈತರ ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹವಾಗಿದೆ.
ಉಳಿದ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಹಿಂಗಾರು ಮತ್ತು ಮುಂಗಾರು ಬೆಳೆ ನಷ್ಟವಾಗಿದ್ದು, ರೈತರು ಮುಂದಿನ ಬೆಳೆ ಬೆಳೆಯಲು ಅನುಕೂಲವಾಗುವಂತೆ ಈ ಸಾಲಿಗೆ ಹೊಸ ಸಾಲ ಕೊಡುವ ವ್ಯವಸ್ಥೆ ಮಾಡಬೇಕು. ಬೆಳೆಗೆ ನ್ಯಾಯಯುತ ಬೆಲೆ ಸಿಗದೆ ಕಂಗಾಲಾಗಿದ್ದು ವೈಜ್ಞಾನಿಕ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತ ಸಂಘದ
ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಯಶವಂತರಾವ್ ಘೋರ್ಪಡೆ, ಉಮಾಪತಿಯಪ್ಪ, ಸಂಗಪ್ಪ, ವೀರೇಶ್,
ಪುಟ್ಟಪ್ಪ, ಹನುಮಂತಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.