ನಟ ಮಂಡ್ಯ ರಮೇಶ್‌ಗೆ ಜಂಗಮಶೆಟ್ಟಿ  ರಂಗ ಪ್ರಶಸ್ತಿ


Team Udayavani, Jul 4, 2017, 2:53 PM IST

GULB-4.jpg

ಕಲಬುರಗಿ: ನಗರದ ರಂಗ ಸಂಗಮ ಕಲಾ ವೇದಿಕೆ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ನಾಲ್ಕನೇ ದಿ| ಎಸ್‌.ಬಿ.
ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಹಿರಿಯ ನಟ, ಕಲಾವಿದ ಮಂಡ್ಯ ರಮೇಶ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು
ವೇದಿಕೆ ಕಾರ್ಯದರ್ಶಿ ಡಾ| ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಬಂದಿರುವ 66 ಅರ್ಜಿಗಳನ್ನು ಪರಿಶೀಲಿಸಿ, ಪ್ರಸಕ್ತ ಸಾಲಿನ ಪ್ರಶಸ್ತಿಗೆ ಮಂಡ್ಯ ರಮೇಶ ಅವರನ್ನು ಪರಿಗಣಿಸಿ ಆಯ್ಕೆ ಮಾಡಲಾಯಿತು. ಗುಬ್ಬಿ ವೀರಣ್ಣ ರಂಗ ಪುರಸ್ಕೃತ ಎಲ್‌.ಬಿ.ಕೆ. ಆಲ್ದಾಳ ಅವರ ಅಧ್ಯಕ್ಷತೆಯಲ್ಲಿ ನಡೆದ
ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ರಂಗತಜ್ಞ ಗವೀಶ ಹಿರೇಮಠ, ರಂಗಾಯಣ ಕಲಬುರಗಿ ಅಧ್ಯಕ್ಷ ಮಹೇಶ ಪಾಟೀಲ, ರಂಗಕರ್ಮಿ ಹಾಗೂ ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ರಂಗಕರ್ಮಿ ಎಚ್‌.ಎಸ್‌. ಬಸವಪ್ರಭು ಹಾಗೂ ರಂಗ ಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ| ಸುಜಾತಾ ಜಂಗಮಶೆಟ್ಟಿ ಅವರನ್ನೊಳಗೊಂಡ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಸಿತು. ಜು. 18ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು
ಡಾ| ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

3

Aranthodu: ಪ್ರಯಾಣಿಕ ತಂಗುದಾಣದ ದಾರಿ ಮಾಯ!

2

Vitla: ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

4-uv-fusion

Childhood Times: ಕಳೆದು ಹೋದ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.