ಅಮಾನವೀಯ:ಮಹಿಳೆ,ಪುರುಷನನ್ನು ಬೆತ್ತಲುಗೊಳಿಸಿ ಹಿಗ್ಗಾಮುಗ್ಗಾ ಥಳಿತ 

Team Udayavani, Jul 4, 2017, 4:32 PM IST

rape.jpg

ವಿಜಯಪುರ: ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ಬೆತ್ತಲುಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ಅತ್ಯಂತ ಅಮಾನುಷ ಘಟನೆ ಇಂಡಿ ಯಲ್ಲಿ ನಡೆದಿದೆ. 

ಮೌಲಾಲಿ ಎನ್ನಲಾದ ವ್ಯಕ್ತಿಯ ಪತ್ನಿ ಮತ್ತು ಆಕೆಯ ಸಹೋದರ ಬೆಂಬಲಿಗರೊಂದಿಗೆ ಬಂದು ಮಹಿಳೆ ಮತ್ತು ಆಕೆಯ ಪತಿಯನ್ನು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ದೃಶ್ಯಾವಳಿಗಳನ್ನೂ ಚಿತ್ರೀಕರಿಸಿದ್ದಾರೆ. ವಿಡಿಯೋ ದೃಶ್ಯಾವಳಿಗಳು ಬಹಿರಂಗವಾಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

ಥಳಿತಕ್ಕೊಳಗಾದ ಮಹಿಳೆ ಥಳಿಸಿದ ಮಹಿಳೆಯ ಪತಿ ಮೌಲಾಲಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಹಣಕಾಸು ವ್ಯವಹಾರ ಹೊಂದಿದ್ದು ಇದೇ ಕಾರಣಕ್ಕೆ ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ. 

ಈ ಬಗ್ಗೆ ಮಹಿಳೆ ಮರ್ಯಾದೆಗೆ ಅಂಜಿ ದೂರು ನೀಡಲು ಹಿಂಜರಿದ್ದಿದ್ದು, ಇದೀಗ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿ ಬಿತ್ತರವಾದ ಬಳಿಕ ಪೊಲೀಸರು 9 ಮಂದಿಯ ವಿರುದ್ಧ ಎಫ್ಐಆರ್‌ ದಾಖಲಿಸುರುವ ಬಗ್ಗೆ ವರದಿಯಾಗಿದೆ. 

ವಿಜಯನಗರ ಎಸ್‌ಪಿ ಕುಲ್‌ದೀಪ್‌ ಕುಮಾರ್‌ ಜೈನ್‌ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆದೇಶಿಸಿದ್ದು, ಇಂಡಿ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ. 

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.