ಆರ್ಬಿಐ ಶೀಘ್ರದಲ್ಲೇ ಚಲಾವಣೆಗೆ ತರಲಿದೆ 200 ರೂ. ನೋಟು
Team Udayavani, Jul 4, 2017, 5:49 PM IST
ಹೊಸದಿಲ್ಲಿ : ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ 200 ರೂ. ಮೌಲ್ಯದ ನೋಟುಗಳನ್ನು ಪರಿಚಯಿಸಲಿದೆ. ಅಂತೆಯೇ ಅದು 200 ರೂ. ನೋಟುಗಳ ಮುದ್ರಣಕ್ಕೆ ಆದೇಶ ನೀಡಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
200 ರೂ. ನೋಟುಗಳನ್ನು ಪರಿಚಯಿಸುವ ನಿರ್ಧಾರವನ್ನು ಆರ್ಬಿಐ ಕಳೆದ ಮಾರ್ಚ್ ತಿಂಗಳಲ್ಲೇ ಹಣಕಾಸು ಸಚಿವಾಲಯದ ಜತೆಗೆ ಸಮಾಲೋಚಿಸಿ ಕೈಗೊಂಡಿತ್ತು.
ಈಗಿನ್ನು ಆರ್ಬಿಐ ಶೀಘ್ರವೇ 200 ರೂ. ನೋಟು ಚಲಾವಣೆಗೆ ತರುವ ಕುರಿತಾಗಿ ಅಧಿಸೂಚನೆಯನ್ನು ಹೊರಡಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 500 ರೂ. ಹಾಗೂ 1,000 ರೂ. ನೋಟುಗಳನ್ನು ಅಮಾನ್ಯ ಮಾಡಿದ ಸರಿಸುಮಾರು ಎಂಟು ತಿಂಗಳ ಬಳಿಕ ಆರ್ಬಿಐ ಇದೇ ಮೊದಲ ಬಾರಿಗೆ 200 ರೂ. ನೋಟುಗಳನ್ನು ಮುದ್ರಿಸಿ ಚಲಾವಣೆಗೆ ತರಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.