ನಿಟ್ಟೆ : ಉದ್ಯಮಶೀಲತಾ ಕಾರ್ಯಾಗಾರ
Team Udayavani, Jul 5, 2017, 3:45 AM IST
ಮಂಗಳೂರು: ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಅಹ್ಮದಾಬಾದ್‌ನ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಉದ್ಯಮಶೀಲತೆ ಕುರಿತು ಬೋಧಕರಿಗೆ 2 ವಾರಗಳ ಕಾರ್ಯಾಗಾರವನ್ನು ಜು. 3ರಂದು ಹಮ್ಮಿಕೊಂಡಿತ್ತು.
ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರು ಇಡಿಐ ಇಂಡಿಯಾದ ಯೋಜನಾಧಿಕಾರಿ ಯಶಸ್ವಿ ನಾಗ್ ಅತಿಥಿಯಾಗಿದ್ದರು. ಪ್ರಾಂಶುಪಾಲ ಡಾ| ನಿರಂಜನ್ ಎನ್. ಚಿಪ್ಳೂಣRರ್ ಅಧ್ಯಕ್ಷತೆ ವಹಿಸಿದ್ದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ| ಉದಯ ಕುಮಾರ್, ಎಂಸಿಎ ವಿಭಾಗದ ಮುಖ್ಯಸ್ಥ ಡಾ| ಕರುಣಾ ಪಂಡಿತ್ ಉಪಸ್ಥಿತರಿದ್ದರು.
ಡಾ| ಬಾಲಸುಬ್ರಹ್ಮಣಿ ಆರ್. ಸ್ವಾಗತಿಸಿದರು. ದೇವಿದಾಸ ಭಟ್ ಅತಿಥಿಯನ್ನು ಪರಿಚಯಿಸಿದರು. ಶಶಾಂಕ್ ಶೆಟ್ಟಿ ವಂದಿಸಿದರು. ಗೀತಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.