ಕೆಪಿಎಸ್ಸಿ: ಅಧಿಸೂಚನೆ ಹಿಂಪಡೆಯಲು ಸೂಚನೆ
Team Udayavani, Jul 5, 2017, 3:40 AM IST
ಬೆಂಗಳೂರು: ವಸತಿಯುತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಅಥವಾ ಬೋಧಕೇತರ ನೌಕರರ ನೇಮಕಾತಿಗೆ ಹೊರಡಿಸಲಾದ ಅಧಿಸೂಚನೆ ಹಿಂಪಡೆದು ಮುಂದಿನ ನಿರ್ದೇಶನ ಬರುವವರೆಗೆ ಕ್ರಮಕೈಗೊಳ್ಳದಂತೆ ಸಮಾಜ ಕಲ್ಯಾಣ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ.
ವಸತಿಯುತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ವಿಷಯಗಳ ಶಿಕ್ಷಕರಿಂದ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಪರಿಷ್ಕೃತ ಅಧಿಸೂಚನೆ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್.ಜಿ. ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.