ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜೆಡಿಎಸ್‌ ರೈತ ದಳ ಪ್ರತಿಭಟನೆ

Team Udayavani, Jul 5, 2017, 1:02 PM IST

hub2.jpg

ಧಾರವಾಡ: ರೈತರ ಬೆಳೆಗೆ ಲಾಭದಾಯಕ ಬೆಲೆ ನೀಡಲಾಗದು ಎಂಬುದಾಗಿ ಕೇಂದ್ರ ಸರಕಾರ ಸುಪ್ರಿಂ ಕೋರ್ಟ್‌ಗೆ ಪ್ರಮಾಣಪತ್ರ ನೀಡಿರುವ ಕ್ರಮ ಖಂಡಿಸಿ ಜೆಡಿಎಸ್‌  ರೈತ ದಳ ವತಿಯಿಂದ ನಗರದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. 

ಕೃಷಿಯ ಉತ್ಪಾದನಾ ವೆಚ್ಚಕ್ಕೆ ಶೇ. 50ರಷ್ಟು ಲಾಭಾಂಶ ಸೇರಿಸಿ ಒಟ್ಟು  ಶೇ. 150 ದರ ನಿಗದಿ ಮಾಡುವ ಬದಲು, ರೈತರಿಗೆ ಲಾಭದಾಯಕ ಬೆಲೆ ನೀಡಲಾಗುವುದಿಲ್ಲ ಎಂಬುದಾಗಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ನೀಡಿರುವುದು ಖಂಡನೀಯ.

ಇದರಿಂದ  ಚುನಾವಣಾ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು  ಪ್ರತಿಭಟನಾಕಾರರು ದೂರಿದರು. ಕೃಷಿ ಸಾಮಗ್ರಿಗಳ ಬೆಲೆ ಏರಿಕೆಯಾಗುತ್ತಿದ್ದು, ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ.

ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕಾದದ್ದು ಸರಕಾರಗಳ ಕರ್ತವ್ಯ. ಆದರೆ, ಕೇಂದ್ರ ಸರಕಾರ ಅದಕ್ಕೆ ವಿರುದ್ಧವಾಗಿ ಲಾಭದಾಯಕ ಬೆಲೆ ನೀಡಲು ಸಾಧ್ಯವಿಲ್ಲ  ಎಂಬುದಾಗಿ ಹೇಳುತ್ತಿರುವ ಕ್ರಮ ಸರಿಯಲ್ಲ.

ಕೂಡಲೇ ಕೇಂದ್ರ ಸರಕಾರ ಡಾ| ಎಂ.ಎಸ್‌. ಸ್ವಾಮಿನಾಥನ್‌ ಆಯೋಗದ ಶಿಫಾರಸನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.  ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿಕೆ ನೀಡಿರುವ ಪ್ರಧಾನಿಗಳು ರೈತರ ಬೆಲೆಗೆ ಲಾಭದಾಯಕ ಬೆಲೆಯನ್ನೇ ಖಾತ್ರಿ ಪಡಿಸಲು ಹಿಂದೇಟು ಹಾಕುತ್ತಿದ್ದಾರೆ.

ಕೂಡಲೇ ಸುಪ್ರೀಂಕೋಟ್‌ಗೆ ಸಲ್ಲಿಸಿರುವ ಪ್ರಮಾಣ ಪತ್ರ ವಾಪಸ್‌ ಪಡೆಯಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಲೆ  ಖಾತ್ರಿ ಪಡಿಸಬೇಕೆಂದು ಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಕಾಸ್‌ ಸೊಪ್ಪಿನ್‌, ಸುರೇಶಗೌಡ ಪಾಟೀಲ, ಅಲ್ತಾಫ್‌ ಕಿತ್ತೂರ, ರಾಜು ಅಂಬೋರೆ, ಭೂಷನ್‌ ಕಾಳೆ, ಸುರೇಶ ಹಿರೇಮಠ, ಬಸವರಾಜ ಭಜಂತ್ರಿ, ಭೀಮಪ್ಪ ಕಸಾಯಿ, ಈಶ್ವರ ಸಾಣಿಕೊಪ್ಪ, ಮಲ್ಲಪ್ಪ ನವಲೂರ, ಭೀಮಪ್ಪ ಮುರಾರಿ, ಜೀಲ್ಹಾನಿ ಖಾಜಿ ಇದ್ದರು.

ಟಾಪ್ ನ್ಯೂಸ್

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.