ವರ್ಷಾಂತ್ಯದೊಳಗೆ 200 ರೂ. ಹೊಸ ನೋಟು, ಎಟಿಎಂಗಳಲ್ಲಿ ಸಿಗಲ್ಲ
Team Udayavani, Jul 5, 2017, 4:08 PM IST
ಹೊಸದಿಲ್ಲಿ : ಆರ್ಬಿಐ ಈ ಮುಂಬರುವ ತಿಂಗಳಲ್ಲಿ ಹೊರ ತರಲಿರುವ 200 ರೂ. ನೋಟು ಎಟಿಎಂ ಗಳಲ್ಲಿ ಸಿಗಲಾರವು ಎಂದು ತಾಜಾ ಮಾಧ್ಯಮ ವರದಿಗಳು ತಿಳಿಸಿವೆ.
200 ರೂ. ನೋಟುಗಳನ್ನು ಹೊರ ತರುವುದರಿಂದ 500 ರೂ.ಗಿಂತ ಕೆಳ ಮಟ್ಟದ ನೋಟುಗಳ ಮೇಲಿನ ಒತ್ತಡ ಗಮನಾರ್ಹವಾಗಿ ಕಡಿಮೆಯಾಗುವುದೆಂದು ನಿರೀಕ್ಷಿಸಲಾಗಿದೆ. ಇವು ಜನರ ಕೈಯಲ್ಲಿ ಸರಾಗವಾಗಿ ಹರಿದಾಡುವುದಕ್ಕೆ ಅನುಕೂಲ ಮಾಡಿಕೊಡಲಾಗುವುದು. ಹಾಗಾಗಿ ಎಟಿಎಂಗಳಲ್ಲಿ ಇವು ದೊರಕಲಾರವು ಎನ್ನಲಾಗಿದೆ.
ದೈನಂದಿನ ಬಳಕೆಯ 10 ರೂ., 20 ರೂ. ಮತ್ತು 50, 100 ರೂ. ನೋಟುಗಳ ಹಾಗೆ 200 ರೂ. ನೋಟುಗಳು ಜನಜೀವನದ ಸಾಮಾನ್ಯ ಬಳಕೆಯಲ್ಲಿ ಓಡಾಡಲಿದ್ದು ಅದರಿಂದ ದೊಡ್ಡ ನೋಟುಗಳ ಬಳಕೆಯನ್ನು ಕಡಿಮೆ ಮಾಡಲಾಗುವುದು ಎನ್ನಲಾಗಿದೆ.
1,000 ರೂ. ಮೌಲ್ಯದ ನೋಟುಗಳನ್ನು ಮತ್ತೆ ಮುದ್ರಿಸಿ ಹೊರ ತರುವ ಆಲೊಚನೆ ಆರ್ಬಿಐ ಗೆ ಇಲ್ಲ ಎಂದು ಮೂಲಗಳು ಹೇಳಿವೆ. 200 ರೂ. ಹೊಸ ನೋಟುಗಳು ವರ್ಷಾಂತ್ಯದೊಳಗೆ ಚಲಾವಣೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.