ನ್ಯಾ.ಕರ್ಣನ್ ವಿರುದ್ಧದ ಪೂರ್ಣ ತೀರ್ಪು ಪ್ರಕಟ
Team Udayavani, Jul 6, 2017, 3:45 AM IST
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಲ್ಕತಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ಗೆ ವಿಧಿಸಲಾಗಿರುವ 6 ತಿಂಗಳ ಜೈಲು ಶಿಕ್ಷೆ ಕುರಿತ ತೀರ್ಪಿನ ಪೂರ್ಣ ಆದೇಶವನ್ನೀಗ ಸುಪ್ರೀಂಕೋರ್ಟ್ ನೀಡಿದೆ.
ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಕಾರ್ಯನಿರತ ನ್ಯಾಯಾಧೀಶರೊಬ್ಬರ ವಿರುದ್ಧ ಶಿಕ್ಷೆ ವಿಧಿಸಬೇಕಾ ದ್ದನ್ನು ನ್ಯಾಯಪೀಠ “ದುರದೃಷ್ಟ’ಕರ ಎಂದು ಬಣ್ಣಿಸಿದೆ.
ನ್ಯಾ.ಕರ್ಣನ್ ಅನಪೇಕ್ಷಿತ ಮತ್ತು ಕೆಟ್ಟ ವರ್ತನೆಯನ್ನು ಪ್ರದರ್ಶಿಸಿದ್ದು, ನ್ಯಾಯಾಂಗ ವ್ಯವಸ್ಥೆಯನ್ನು ಗೇಲಿಮಾಡುವಂತೆ ಮಾಡಿದವು. ಆದ್ದರಿಂದ ಅವರಿಗೆ ಶಿಕ್ಷೆ ವಿಧಿಸಬೇಕಾಯಿತು ಎಂದು ಹೇಳಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರ ನೇತೃತ್ವದಲ್ಲಿ, ಒಟ್ಟು 7 ಮಂದಿ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಕರ್ಣನ್ ಪ್ರಕರಣದ ವಿಚಾರಣೆ ನಡೆಸಿದ್ದು, ಈ ಕುರಿತ ಸಂಪೂರ್ಣ ತೀರ್ಪನ್ನು ಸಹಿ ಸಮೇತ ಸುಪ್ರೀಂ ಕೋರ್ಟ್ ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗಿದೆ. ಮೇ 9ರಂದು ಕಿರು ತೀರ್ಪು ಪ್ರಕಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.