ಸುಬ್ರತೋ ಜಾಮೀನಿಗೆ 9 ಸಾವಿರ ಕೋಟಿ ಕೊರತೆ
Team Udayavani, Jul 6, 2017, 3:45 AM IST
ನವದೆಹಲಿ: ಹೂಡಿಕೆದಾರರಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಸಹಾರಾ ಗ್ರೂಪ್ನ ಸುಬ್ರತೋ ರಾಯ್ ಜಾಮೀನು ಮೊತ್ತ 24 ಸಾವಿರ ಕೋಟಿ ರೂ. ಕ್ರೋಢೀಕರಣಕ್ಕೆ ಇದೀಗ 9 ಸಾವಿರ ಕೋಟಿ ರೂ. ಕೊರತೆಯಾಗಿದೆ. ಹೂಡಿಕೆದಾರರಿಗೆ ಹಣ ವಾಪಸ್ ಕೊಡುವ ಸಂಬಂಧ ಜೂ.19ರ ಒಳಗಾಗಿ ಸೆಬಿ-ಸಹಾರಾ ಖಾತೆಗೆ 1500.40 ಕೋಟಿ ರೂ.ಗಳ ಕಂತನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅದರಂತೆ ಎರಡು ಕಂತುಗಳಲ್ಲಿ 790.18 ಕೋಟಿ ರು. ಮತ್ತು 709.82 ಕೋಟಿ ರೂ.ಗಳ ಎರಡು ಚೆಕ್ಗಳನ್ನು ಸುಬ್ರತೋ ನೀಡಿದ್ದರು.
ಇನ್ನೀಗ ಕೋರ್ಟ್ ಆದೇಶದಂತೆ 55.21 ಕೋಟಿ ರೂ.ಗಳ ಚೆಕ್ ಅನ್ನು ಜು.15ರೊಳಗೆ ಪಾವತಿಸಬೇಕಿದೆ. ಆದರೆ ಈ ಚೆಕ್ ಯಾವುದೇ ಕಾರಣಕ್ಕೂ ವಾಪಸ್ಸಾಗುವಂತಿಲ್ಲ. ಆದದ್ದೇ ಆದಲ್ಲಿ ಕ್ರಮ ಖಚಿತ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಜೊತೆಗೆ ಜು.15ಕ್ಕೂ ಮೀರಿ ಪೆರೋಲ್ ವಿಸ್ತರಣೆಗೆ ನಿರಾಕರಿಸಿದೆ. ಆದಾಗ್ಯೂ ಚೆಕ್ ಕ್ಲಿಯರೆನ್ಸ್ಗೆ ಆ.15ರವರೆಗೆ ಸಮಯ ನೀಡಬೇಕು ಎಂದು ಸುಬ್ರತೋ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.