ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಸ್ಥಿತಿ ಗಂಭೀರ

Team Udayavani, Jul 6, 2017, 3:45 AM IST

sharath.jpg

ಮಂಗಳೂರು: ಬಿ.ಸಿ.ರೋಡ್‌ನ‌ಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಅವರ ಸ್ಥಿತಿ ಚಿಂತಾಜನಕವಾಗಿದೆ.

ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿರುವ ಅವರಿಗೆ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ವೈದ್ಯರು ಅವರಿಗೆ ಚಿಕಿತ್ಸೆ ಒದಗಿಸುತ್ತಿದ್ದಾರೆ. ವಿಪರೀತ ರಕ್ತ ಸ್ರಾವ ಆಗಿರುವುದರಿಂದ ಆವರಿಗೆ ನಿರಂತರವಾಗಿ ರಕ್ತ ಪೂರೈಕೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಗಣ್ಯರ ಭೇಟಿ
ಈ ಮಧ್ಯೆ ಅನೇಕ ಮಂದಿ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಶರತ್‌ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ನಾಯಕರಾದ ರಾಜೇಶ್‌ ನಾಯಕ್‌, ಜಿತೇಂದ್ರ ಕೊಟ್ಟಾರಿ, ಸುಲೋಚನಾ ಭಟ್‌, ಸತ್ಯಜಿತ್‌ ಸುರತ್ಕಲ್‌, ಡಾ| ಭರತ್‌ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪೊಲೀಸ್‌ ಬಂದೋಬಸ್ತು
ಬಂಟ್ವಾಳ ತಾಲೂಕಿನಾದ್ಯಂತ ಪೊಲೀಸ್‌ ಬಂದೋಬಸ್ತು ವ್ಯವಸ್ಥೆ ಮುಂದುವರಿದಿದೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕುಗಳಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜೂ. 11ರ ವರೆಗೆ ಜಾರಿಯಲ್ಲಿದೆ.
ಪಶ್ಚಿಮ ವಲಯದ ಐಜಿಪಿ ಹರಿಶೇಖರನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ರೆಡ್ಡಿ ಮತ್ತು ಇತರ ಪೊಲೀಸ್‌ ಅಧಿಕಾರಿಗಳು ಬಂಟ್ವಾಳದಲ್ಲಿ ಮೊಕ್ಕಾಂ ಮಾಡಿ ಕಾನೂನು ಸುವ್ಯವಸ್ಥೆ ಪಾಲನೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

9

Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.