ಕೆಟ್ಟ ನಟಿಯರು ಮಾತ್ರವೇ ಹಾಸಿಗೆ ಹಂಚಿಕೊಂಡಾರು : ಕೇರಳ ಸಂಸದ


Team Udayavani, Jul 6, 2017, 11:36 AM IST

Tekkthala-700.jpg

ತಿರುವನಂತಪುರ : “ಮಲಯಾಳಂ ಚಿತ್ರರಂಗದಲ್ಲಿ  ನಿರ್ಮಾಪಕ, ನಿರ್ದೇಶಕರಿಗೆ ಲೈಂಗಿಕ ಸುಖ ಕೊಟ್ಟು ನಟನೆಗೆ ಅವಕಾಶ ಪಡೆಯುವ ಕ್ರಮವೇ ಇಲ್ಲ; ಒಂದೇ ವೇಳೆ ಅಂತಹ ಪರಿಸ್ಥಿತಿ ಇದೆ ಎಂದಾದರೆ ಅದಕ್ಕೆ “ಕೆಟ್ಟ ಹೆಂಗಸರೇ ಕಾರಣ’, ಅವರು ಮಾತ್ರವೇ ನಟನಾ ಅವಕಾಶ ಪಡೆಯಲು ಹಾಸಿಗೆ ಹಂಚಿಕೊಂಡಾರು’ ಎಂದು ಕೇರಳದ ತೃಶ್ಶೂರು ಜಿಲ್ಲೆಯ ಚಾಲಕುಡಿ ಕ್ಷೇತ್ರದ ಪಕ್ಷೇತರ ಸಂಸದ ವರೀದ್‌ ತೆಕ್ಕತ್ತಲ ಹೇಳಿದ್ದಾರೆ ಮತ್ತು ಆ ಮೂಲಕ ಸಿನೆಮಾ ರಂಗದ ಕುರಿತಾದ ತಮ್ಮ ಅಮಾಯಕತೆಯನ್ನು ಪ್ರದರ್ಶಿಸಿದ್ದಾರೆ. 

“ಮಲಯಾಳಂ ಚಿತ್ರರಂಗದಲ್ಲಿ ಬಹಳ ಹಿಂದೆ ಇದ್ದಿರಬಹುದಾದ ಆ ಸ್ಥಿತಿ (ಲೈಂಗಿಕ ಸುಖ ಕೊಟ್ಟು ನಟನಾ ಅವಕಾಶ ಪಡೆಯುವುದು) ಇಂದು ಇಲ್ಲ. ಯಾವುದೇ ಸಿನೆಮಾ ತಾರೆಯ ಬಗ್ಗೆ  ಯಾರಾದರೂ ಕೆಟ್ಟದಾಗಿ ಹೇಳಿದರೆ, ನೀವು ಪತ್ರಕರ್ತರೆಲ್ಲರಿಗೂ ಅದು ಕೂಡಲೇ ಗೊತ್ತಾಗಿಬಿಡುತ್ತದೆ; ಆದರೆ ಮಲಯಾಳಂ ಚಿತ್ರರಂಗದಲ್ಲಿ ಅಂಥದ್ದೇನೂ ಇಲ್ಲ; ಒಂದು ವೇಳೆ ಚಿತ್ರರಂಗದಲ್ಲಿ  ಕೆಟ್ಟ ಹೆಂಗಸರಿದ್ದರೆ ಅವರು ಮಾತ್ರವೇ ಹಾಸಿಗೆಯನ್ನು ಹಂಚಿಕೊಂಡು ತಾರಾಗಣದಲ್ಲಿ  ಅವಕಾಶ ಪಡೆಯುತ್ತಾರೆ’ ಎಂದು ತೆಕ್ಕತ್ತಲ ಹೇಳಿದರು. 

ಮಲಯಾಳಂ ಚಿತ್ರರಂಗದಲ್ಲಿ ದೇಹ ಮಾರಿಕೊಂಡು ನಟನಾ ಅವಕಾಶ ಪಡೆಯುವ ಕ್ರಮ ಇದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ತೆಕ್ಕತ್ತಲ ಉತ್ತರಿಸುತ್ತಿದ್ದರು. 

ತೆಕ್ಕತ್ತಲ ಅವರ ಈ ಅತೀ ಮುಗ್ಧ ಹೇಳಿಕೆಯನ್ನು ಮಲಯಾಳಂ ಚಿತ್ರರಂಗದಲ್ಲಿನ ಮಹಿಳೆಯರು ತೀವ್ರವಾಗಿ ಪ್ರತಿಭಟಿಸಿದ್ದಾರೆ. ಚಿತ್ರರಂಗಕ್ಕೆ ಹೊಸದಾಗಿ ಕಾಲಿಡುವ ಹುಡುಗಿಯರಿಗೆ ಈ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ ಎಂದವರು ಹೇಳಿದ್ದಾರೆ. 

ತನ್ನ ಹೇಳಿಕೆ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗುತ್ತಲೇ ಎಚ್ಚೆತ್ತ ತೆಕ್ಕತ್ತಲ ಅವರು, “ಮಾಧ್ಯಮದವರು ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿದ್ದಾರೆ. ನಾನು ಭಾವಿಸಿಕೊಂಡ ರೀತಿಯಲ್ಲಿ ನನ್ನ ಮಾತುಗಳನ್ನು ಅವರು ಸಾದರಪಡಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.