ಮಾತುಕತೆಗೆ ಮುನ್ನ ಸೇನೆ ಹಿಂದೆಗೆಯಿರಿ: ಭಾರತಕ್ಕೆ ಚೀನ ಎಚ್ಚರಿಕೆ


Team Udayavani, Jul 6, 2017, 11:59 AM IST

China diplomat-700.jpg

ಹೊಸದಿಲ್ಲಿ : ಸಿಕ್ಕಿಂ ಗಡಿಯಲ್ಲಿ ಭಾರತ – ಚೀನ ಸೇನಾ ಮುಖಾಮುಖೀ ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ ಬೀಜಿಂಗ್‌ ಹೊಸದಿಲ್ಲಿಗೆ ತನ್ನ ಸೇನೆಯನ್ನು “ಕೂಡಲೇ’ ಮತ್ತು “ಬೇಷರತ್‌’ ಆಗಿ ಹಿಂದಕ್ಕೆ ಕರೆಸಿಕೊಳ್ಳುವಂತೆ ಎಚ್ಚರಿಕೆ ನೀಡಿದೆ. 

ಉಭಯ ದೇಶಗಳ ನಡುವೆ ಸಿಕ್ಕಿಂ ಗಡಿಗೆ ಸಂಬಂಧಿಸಿದಂತೆ ಇರುವ ಯಾವುದೇ ವಿವಾದಗಳನ್ನು ಇತ್ಯರ್ಥಪಡಿಸುವುದಕ್ಕೆ ಅರ್ಥಪೂರ್ಣ ಮಾತುಕತೆಯನ್ನು ಕೈಗೊಳ್ಳುವ ಮುನ್ನ ಭಾರತ ನಿಶ್ಶರ್ತವಾಗಿ ಮತ್ತು ತತ್‌ಕ್ಷಣವೇ ತನ್ನ ಸೇನೆಯನ್ನು ಹಿಂದೆ ಕರೆಸಿಕೊಳ್ಳಬೇಕು ಎಂದು ಬೀಜಿಂಗ್‌ ಎಚ್ಚರಿಕೆ ನೀಡಿದೆ. 

ಭಾರತದಲ್ಲಿನ ಚೀನ ದೂತಾವಾಸದಲ್ಲಿರುವ ರಾಜಕೀಯ ಸಲಹೆಗಾರ ಲಿ ಯಾ ಅವರು ಈ ಸಲಹೆಯನ್ನು ಹೊಸದಿಲ್ಲಿಗೆ ನೀಡಿದ್ದಾರೆ. 

“ಉಭಯ ದೇಶಗಳ ನಡುವೆ ಯಾವುದೇ ಅರ್ಥಪೂರ್ಣ ಮಾತುಕತೆ ನಡೆಯಲು ಸಾಧ್ಯವಾಗಬೇಕಾದರೆ ಅದಕ್ಕೆ ಮುನ್ನ ಭಾರತ ಸಿಕ್ಕಿಂ ಗಡಿಯಿಂದ ತನ್ನ ಸೇನೆಯನ್ನು ಈ ಕೂಡಲೆ ಹಿಂದೆಗೆಯಬೇಕು ಎಂದು ಅವರು ಹೇಳಿದ್ದಾರೆ. ಚೀನ ದೂತಾವಾಸವು ಈ ಸಂಬಂಧ ವಿಡಿಯೋ ಸಂದೇಶವನ್ನು ಬಿಡುಗಡೆಮಾಡಿದೆ. 

ಸಿಕ್ಕಿಂ ಮತ್ತು ಟಿಬೆಟ್‌ಗೆ ಸಂಬಂಧಪಟ್ಟಂತೆ 1890ರಲ್ಲಿ ಆಗಿದ್ದ ಚೀನ – ಬ್ರಿಟನ್‌ ಒಪ್ಪಂದದ ಸಿಕ್ಕಿಂ ಗಡಿಯಲ್ಲಿನ ಡೋಕ್‌ಲಾಮ್‌ ಪ್ರದೇಶವು ಚೀನಕ್ಕೆ ಸೇರಿದ್ದಾಗಿದ್ದು ಇದನ್ನು ಸಾಬೀತು ಪಡಿಸುವ ದಾಖಲೆ ಪತ್ರಗಳು ನಮ್ಮಲ್ಲಿವೆ. ಡೋಕ್‌ಲಾಮ್‌ ನಲ್ಲಿ  ನಾವು ರಸ್ತೆಯನ್ನು ನಿರ್ಮಿಸುತ್ತಿರುವುದು ನಮ್ಮ ಸಾರ್ವಭೌಮ ಭೂಪ್ರದೇಶದ ಒಳಗಿನ ಕಾನೂನು ಬದ್ಧ ಚಟುವಟಿಕೆಯೇ ಆಗಿದೆ; ಭಾರತ ಅಥವಾ ಭೂತಾನ್‌ ಅದನ್ನು ಪ್ರಶ್ನಿಸುವಂತಿಲ್ಲ ಎಂದು ಬೀಜಿಂಗ್‌ ಹೇಳಿದೆ. 

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.