ಮಳೆ ಬರುತ್ತಿದ್ದ ವೇಳೆ ಮರದಡಿ ನಿಂತಿದ್ದ ವಕೀಲ ಕೊಂಬೆ ಮುರಿದು ಸಾವು
Team Udayavani, Jul 6, 2017, 12:28 PM IST
ಲಕ್ನೋ : ಭಾರೀ ಮಳೆ ಸುರಿಯುತ್ತಿದ್ದ ವೇಳೆ ಮರದ ಅಡಿ ನಿಂತಿದ್ದ ವಕೀಲರೊಬ್ಬರು ಮರದ ಬೃಹತ್ ಕೊಂಬೆ ಮುರಿದು ಬಿದ್ದು ಮೃತಪಟ್ಟರೆ ಅವರ ಬಳಿಯೇ ನಿಂತಿದ್ದ ಕಾನ್ಸ್ಟೆಬಲ್ ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಆಶಿಯಾನಾ ಪ್ರದೇಶದಲ್ಲಿ ನಡೆದಿದೆ.
ಮರ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವಕೀಲ ರಜನೀಶ್ ಮಿಶ್ರಾ ಮತ್ತು ಕಾನ್ಸ್ಟೆಬಲ್ ರಾಜೀವ್ ಅವರನ್ನು ಒಡನೆಯೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವಕೀಲ ಮಿಶ್ರಾ ಅವರು ಅದಾಗಲೇ ಮೃತಪಟ್ಟಿದ್ದರು. ಕಾನ್ಸ್ಟೆಬಲ್ ರಾಜೀವ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu: ವೈಷ್ಣೋದೇವಿ ರೋಪ್ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.