ಉದ್ದೀಪನ ಸೇವನೆ: ಫುಟ್ಬಾಲಿಗ ಸುಬ್ರತಾ ನಿಷೇಧದಿಂದ ಪಾರು
Team Udayavani, Jul 7, 2017, 3:50 AM IST
ಹೊಸದಿಲ್ಲಿ: ಉದ್ದೀಪನ ಸೇವನೆ ಪರೀಕ್ಷೆಯಲ್ಲಿ ಸಿಕ್ಕಿಬಿದ್ದು ನಿಷೇಧದ ಸುಳಿಗೆ ಸಿಲುಕಿದ್ದ ಭಾರತ ಫುಟ್ಬಾಲಿಗ ಸುಬ್ರತಾ ಪಾಲ್ ನಿಷೇಧ ಭೀತಿಯಿಂದ ಪಾರಾಗಿದ್ದಾರೆ. ಮಾರ್ಚ್ 8ರಂದು ಮುಂಬೈನಲ್ಲಿ ನಡೆದ ಕೂಟವೊಂದರ ವೇಳೆ ರಾಷ್ಟ್ರೀಯ ಉದ್ದೀಪನ ನಿಗ್ರಹ ಪರೀಕ್ಷೆ ಒಳಪಡಿಸಿದ್ದಾಗ ಸುಬ್ರತಾ ನಿಷೇಧಿತ ಪದಾರ್ಥ ಸೇವಿಸಿದ್ದಾರೆ ಎನ್ನುವುದು ವರದಿಯಾಗಿತ್ತು. ಕೂಡಲೇ ಅವರನ್ನು ಅಮಾನತು ಮಾಡಲಾಗಿತ್ತು.
ಸದ್ಯ ಸುಬ್ರತಾ ಅವರನ್ನು ತನಿಖೆ ಒಳಪಡಿಸಿದಾಗ ಇವರು ಉದ್ದೀಪನ ಮದ್ದನ್ನು ಉದ್ದೇಶಪೂರ್ವಕವಾಗಿ ಸೇವಿಸಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಹೀಗಾಗಿ ಕೇವಲ ಎಚ್ಚರಿಕೆ ಮಾತ್ರ ನೀಡಿ ಕಳುಹಿಸಲಾಗಿದೆ ಎಂದು ಅಖೀಲ ಭಾರತೀಯ ಫುಟ್ಬಾಲ್ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.