ಲಾರ್ಡ್ಸ್ನಲ್ಲಿ ಏಕದಿನ ಪಂದ್ಯವಾಡಲು ಸಜ್ಜಾಗಿರುವ ಆಫ್ಘಾನ್ನರು
Team Udayavani, Jul 7, 2017, 3:45 AM IST
ಕಾಬೂಲ್: ಟೆಸ್ಟ್ ಕ್ರಿಕೆಟ್ ಮಾನ್ಯತೆ ಪಡೆಯುವ ಆಸೆಯಲ್ಲಿರುವ ಆಫ್ಘಾನಿಸ್ತಾನ ಕ್ರಿಕೆಟ್ ತಂಡ ತನ್ನ ಇತಿಹಾಸದಲ್ಲೇ ಮೈಲುಗಲ್ಲೆನಿಸುವ ಪಂದ್ಯವೊಂದಕ್ಕೆ ಸಿದ್ಧವಾಗುತ್ತದೆ. ಜು.11ಕ್ಕೆ ಅದು ಮೊದಲ ಬಾರಿಗೆ ಕ್ರಿಕೆಟ್ನ ಮೂಲಸ್ಥಾನ ಎಂದು ಕರೆಸಿಕೊಳ್ಳಲ್ಪಡುವ ಲಾರ್ಡ್ಸ್ನಲ್ಲಿ ಆಡಲಿದೆ.
ನ್ಯೂಜಿಲೆಂಡ್ ಮಾಜಿ ನಾಯಕ ಬ್ರೆಂಡನ್ ಮೆಕಲಂ ನೇತೃತ್ವದ ಮೆರಿಲ್ಬೋನ್ ಕ್ರಿಕೆಟ್ ಕ್ಲಬ್ ತಂಡವನ್ನು ಆಫ್ಘಾನ್ನ ಎದುರಿಸಲಿದ್ದಾರೆ. ಈ ಏಕದಿನ ಪಂದ್ಯವು ಕ್ರಿಕೆಟ್ ಶಿಶುಗಳಾದ ಆಫ^ನ್ನರ ಪಾಲಿಗೆ ಐತಿಹಾಸಿಕವೆಂದು ಬಣ್ಣಿಸಲಾಗಿದೆ. ಒಂದು ವೇಳೆ ಅದು ಈ ಪಂದ್ಯದಲ್ಲಿ ಯಶಸ್ವಿಯಾದರೆ ಟೆಸ್ಟ್ ಮಾನ್ಯತೆ ಪಡೆದುಕೊಳ್ಳುವುದಕ್ಕೆ ಇನ್ನಷ್ಟು ಹತ್ತಿರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.